ಬ್ರೇಕಿಂಗ್ ನ್ಯೂಸ್
17-12-21 07:04 pm HK Desk news ದೇಶ - ವಿದೇಶ
ನವದೆಹಲಿ, ಡಿ 17 : ದೇಶದಲ್ಲಿ ಕೊರೊನಾ ವೈರಸ್ನ ರೂಪಾಂತರ ತಳಿ ಓಮೈಕ್ರಾನ್ ಪ್ರಕರಣಗಳು 100 ದಾಟಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ಲವ ಅಗರ್ವಾಲ್ ಶುಕ್ರವಾರ ತಿಳಿಸಿದ್ದಾರೆ.
11 ರಾಜ್ಯಗಳಲ್ಲಿ ಒಟ್ಟು 101 ಪ್ರಕರಣಗಳು ಈವರೆಗೆ ದೃಢಪಟ್ಟಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಮಹಾರಾಷ್ಟ್ರದಲ್ಲಿ ಹೆಚ್ಚು, ಅಂದರೆ 32 ಪ್ರಕರಣಗಳು ಈವರೆಗೆ ದೃಢಪಟ್ಟಿವೆ. ದೆಹಲಿಯಲ್ಲಿ 22 ಪ್ರಕರಣಗಳು ವರದಿಯಾಗಿವೆ.
ಕರ್ನಾಟಕದಲ್ಲಿ ಗುರುವಾರ 5 ಓಮೈಕ್ರಾನ್ ಪ್ರಕರಣಗಳು ದೃಢಪಟ್ಟಿದ್ದವು. ಇದರೊಂದಿಗೆ ರಾಜ್ಯ ಓಮೈಕ್ರಾನ್ ಸೋಂಕಿತರ ಸಂಖ್ಯೆ 8ಕ್ಕೆ ಏರಿಕೆಯಾಗಿತ್ತು.
ಬ್ರಿಟನ್ ಸೇರಿದಂತೆ ಯುರೋಪ್ ದೇಶಗಳಲ್ಲೂ ಓಮೈಕ್ರಾನ್ ವ್ಯಾಪಕವಾಗಿ ಹರಡುತ್ತಿದೆ. ಬ್ರಿಟನ್ನಲ್ಲಿ ಬುಧವಾರದ ವರೆಗೆ ಒಟ್ಟು 11,708 ಓಮೈಕ್ರಾನ್ ಪ್ರಕರಣಗಳು ವರದಿಯಾಗಿದ್ದವು ಎಂದು ಅಲ್ಲಿನ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿತ್ತು.
As many as 101 positive cases of the Omicron variant of the coronavirus have been detected across 11 States and union territories so far, the government said on Friday and advised people to keep new year celebrations at low intensity.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 03:10 pm
HK News Staffer
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm