ಬ್ರೇಕಿಂಗ್ ನ್ಯೂಸ್
03-01-22 11:02 pm HK Desk news ದೇಶ - ವಿದೇಶ
ಮುಂಬೈ, ಜ.3 : ಮುಂಬೈನಿಂದ ಗೋವಾಕ್ಕೆ ಹೊರಟಿದ್ದ ಕೋರ್ಡೆಲಿಯಾ ಎನ್ನುವ ಐಷಾರಾಮಿ ಹಡಗಿನಲ್ಲಿ ಸಿಬಂದಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದ್ದರಿಂದ 2 ಸಾವಿರಕ್ಕೂ ಹೆಚ್ಚು ಜನರಿದ್ದ ಇಡೀ ಹಡಗನ್ನೇ ಸಮುದ್ರದಲ್ಲಿ ಇರಿಸಲಾಗಿದೆ.
ಮೊದಲಿಗೆ ಹಡಗಿನ ಸಿಬಂದಿ ಒಬ್ಬರಿಗೆ ಕೊರೊನಾ ಪಾಸಿಟಿವ್ ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ಹಡಗಿನಲ್ಲಿದ್ದ ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸಲಾಗಿದೆ. ರ್ಯಾಪಿಡ್ ಪರೀಕ್ಷೆಯಲ್ಲಿ 66 ಮಂದಿಗೆ ಪಾಸಿಟಿವ್ ಕಂಡುಬಂದಿದೆ. ಹೀಗಾಗಿ ಹಡಗನ್ನು ಸದ್ಯಕ್ಕೆ ಸಮುದ್ರದ ನಡುವಲ್ಲೇ ಕ್ವಾರಂಟೈನ್ ಮಾಡಲಾಗಿದೆ.
ಹಡಗಿನಲ್ಲಿ 1471 ಪ್ರಯಾಣಿಕರು ಮತ್ತು 595 ಸಿಬಂದಿ ಇದ್ದಾರೆ. ಎಲ್ಲರ ವರದಿ ಇನ್ನೂ ಬಂದಿಲ್ಲ. ಹೀಗಾಗಿ ಹಡಗನ್ನು ಲ್ಯಾಂಡ್ ಮಾಡದೇ ಅರ್ಧಕ್ಕೆ ಸ್ಥಗಿತ ಮಾಡಲಾಗಿದೆ. ಇದರಿಂದಾಗಿ ಎರಡು ಸಾವಿರಕ್ಕೂ ಹೆಚ್ಚು ಮಂದಿ ಜನರು ಹಡಗಿನಲ್ಲಿ ಸಿಕ್ಕಿಬಿದ್ದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೋವಾ ಆರೋಗ್ಯ ಸಚಿವ ವಿಶ್ವಜಿತ್ ರಾಣೆ, ನಾವು ಹಡಗನ್ನು ಲ್ಯಾಂಡ್ ಆಗಲು ಬಿಡುವುದಿಲ್ಲ. ಹಡಗಿನವರು ಖಾಸಗಿ ಆಸ್ಪತ್ರೆ ಜೊತೆಗೆ ಟೈ ಅಪ್ ಹೊಂದಿದ್ದಾರೆ. ಲ್ಯಾಂಡ್ ಆಗಬೇಕಿದ್ದರೆ ಎಲ್ಲರ ಪರೀಕ್ಷೆ ನಡೆಸಬೇಕು ಎಂದು ತಾಕೀತು ಮಾಡಿದ್ದೇವೆ ಎಂದಿದ್ದಾರೆ.
“The ship authorities are continuously urging people to follow COVID protocols,” a passenger told The Quint. On Monday, 3 January, 66 people have tested positive for COVID-19 on a Mumbai-Goa cruise ship with more than 2,000 people on board. The passengers on the Goa-bound ship have not been allowed to disembark.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm