ಬ್ರೇಕಿಂಗ್ ನ್ಯೂಸ್
04-01-22 01:00 pm HK Desk news ದೇಶ - ವಿದೇಶ
ಅಮೆರಿಕ, ಜ. 4 : ರಾಕಿ ಮೌಂಟನ್ಸ್ ತಪ್ಪಲಿನಲ್ಲಿ ಕಾಳ್ಗಿಚ್ಚಿನ ಕೆನ್ನಾಲಿಗೆ ಆವರಿಸಿದ್ದರಿಂದ ಕೊಲರಾಡೋದ ಕೆಲವು ಪ್ರದೇಶಗಳಲ್ಲಿ ಸುಮಾರು ಸಾವಿರ ಮನೆಗಳು ಮತ್ತು ಇತರ ಕಟ್ಟಡಗಳು ಭಸ್ಮವಾಗಿದ್ದು ಜನರು ಬೀದಿಗೆ ಬರುವಂತಾಗಿದ.
ಈ ಕಾಳ್ಗಿಚ್ಚಿನ ಜ್ವಾಲೆಯ ನಡುವೆ ಮೂರು ಮಂದಿ ಕಣ್ಮರೆಯಾಗಿದ್ದಾರೆ. ಕಳೆದ ವಾರ ಗುರುವಾರದಂದು ಹೊತ್ತಿಕೊಂಡ ಕಾಳ್ಗಿಚ್ಚು ಡೆನ್ವರ್ ಮತ್ತು ಬೌಲ್ಡರ್ ನಡುವಿನ ಪ್ರದೇಶಗಳಿಗೆ ವ್ಯಾಪಿಸಿದೆ.
ಕಾಳ್ಗಿಚ್ಚಿಗೆ ಕಾರಣ ಏನೆಂಬುದು ತನಿಖೆಯ ಮುಖಾಂತರ ತಿಳಿಯಬೇಕಾಗಿದೆ ಎಂದು ಬೌಲ್ಡರ್ ಕೌಂಟಿಷರೀಫ್ ಜೋ ಪೆಲ್ಲೆ ತಿಳಿಸಿದ್ದಾರೆ. ಬೆಂಕಿ ಹೊತ್ತಿಕೊಂಡ ಸ್ಥಳಗಳಲ್ಲಿ ವಿದ್ಯುತ್ ತಂತಿಗಳು ಕಡಿದುಬಿದ್ದಿಲ್ಲ. ಷಾರ್ಟ್ಸಕ್ರ್ಯೂಟ್ ಕೂಡ ಆದ ಕುರುಹುಗಳಿಲ್ಲ. ಹಲವಾರು ಕೋನಗಳಿಂದ ತನಿಖೆ ಮುಂದುವರಿದಿದೆ. ಸಾವಿರಾರು ಮಂದಿ ತಮ್ಮ ಕಾರು, ಮನೆಯ ಆಸ್ತಿ ಪತ್ರಗಳು, ಬೆಲೆಬಾಳುವ ವಸ್ತುಗಳನ್ನು ಕಳೆದುಕೊಂಡು ನಿರಾಶ್ರಿತರಾಗಿ ಬೀದಿಯಲ್ಲಿ ನಿಂತು ಕೂಗುತ್ತಿರುವ ದೃಶ್ಯ ಕಂಡುಬಂದಿದೆ.
Wildfires in Boulder County, Colorado, have forced the evacuation of more than 1000 residents. The fire destroyed several hundred homes, and three people are still wanted.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 07:26 pm
HK News Desk
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am