ಬ್ರೇಕಿಂಗ್ ನ್ಯೂಸ್
09-01-22 10:00 pm HK Desk news ದೇಶ - ವಿದೇಶ
ಮಿನಾಸ್ ಗೆರೈಸ್, ಜ 09: ಜಾಲಿ ಮೂಡ್ ನಲ್ಲಿ ಬೋಟಿಂಗ್ ಮಾಡುತ್ತಿದ್ದ ಬೋಟ್ ಗಳ ಮೇಲೆ ದೈತ್ಯಾಕಾರದ ಬೃಹತ್ ಬಂಡೆಯೊಂದು ಉರುಳಿದ್ದು, 2 ಬೋಟ್ ಗಳಲ್ಲಿದ್ದ ಕನಿಷ್ಛ 7 ಮಂದಿ ಸಾವನ್ನಪ್ಪಿದ್ದು, 32 ಮಂದಿ ಗಾಯಗೊಂಡಿದ್ದಾರೆ.
ಬ್ರೆಜಿಲ್ನ ಮಿನಾಸ್ ಗೆರೈಸ್ ರಾಜ್ಯದಲ್ಲಿ ನಿನ್ನೆ ಈ ಅವಘಡ ಸಂಭವಿಸಿದ್ದು, ಸರೋವರದಲ್ಲಿ ಕೆಲವು ದೋಣಿಗಳು ವಿಹರಿಸುತ್ತಿರುವಾಗ ಬೃಹತ್ ಬೆಟ್ಟದಿಂದ ದೈತ್ಯಾಕಾರದ ಬಂಡೆಗಲ್ಲು ಜಾರಿ ಬಿದ್ದಿದೆ.
ಕಲ್ಲಿನ ಬಂಡೆ ಬೀಳುತ್ತಿರುವ ದೃಶ್ಯವನ್ನು ಕಂಡು ಕೆಲವರು ಅಲ್ಲಿಂದ ಪರಾರಿಯಾಗಲು ಯತ್ನಿಸಿದರು. ಆದರೆ, ಮೂರು ದೋಣಿಗಳು ಸಿಲುಕಿಕೊಂಡಿದ್ದರಿಂದ 7 ಮಂದಿ ಸಾವಿಗೀಡಾಗಿ 32 ಮಂದಿ ಗಾಯಗೊಂಡಿದ್ದಾರೆ. ಅಲ್ಲದೆ, 20 ಪ್ರವಾಸಿಗರು ನಾಪತ್ತೆಯಾಗಿದ್ದಾರೆ.
URGENTE!!! Pedras se soltam de cânion em Capitólio, em Minas, e atingem três lanchas. pic.twitter.com/784wN6HbFy
— O Tempo (@otempo) January 8, 2022
ಘಟನೆಯ ಬಗ್ಗೆ ಮಾಹಿತಿ ಹಂಚಿಕೊಂಡ ಮಿನಾಸ್ ಗೆರೈಸ್ ನ ಅಗ್ನಿಶಾಮಕ ದಳದ ಕಮಾಂಡರ್ ಕರ್ನಲ್ ಎಡ್ಗಾರ್ಡ್ ಎಸ್ಟೆವೊ ಡಿ ಸಿಲ್ವಾ, ಸೋ ಜೋಸ್ ಡ ಬಾರ್ರಾ ಮತ್ತು ಕ್ಯಾಪಿಟೋಲಿಯೊ ನಗರಗಳ ಮಧ್ಯೆದಲ್ಲಿ ಈ ದುರುಂತ ಸಂಭವಿಸಿದೆ. ಟೂರಿಸ್ಟ್ ಸ್ಥಳವಾಗಿರುವ ಫರ್ನಾಸ್ ಸರೋವರದಲ್ಲಿ ದೊಡ್ಡ ಬಂಡೆಯೊಂದು ದಿಢೀರನೆ ಮುರಿದು ಬಿದ್ದಿದೆ. ಈ ವೇಳೆ ಆ ಸ್ಥಳದಲ್ಲಿದ್ದ 3 ಪ್ರವಾಸಿ ದೋಣಿಗಳು ಸಿಲುಕಿಕೊಂಡವು ಎಂದು ತಿಳಿಸಿದ್ದಾರೆ.
ಭಾರೀ ಮಳೆಯಿಂದಾಗಿ ಬಂಡೆಯ ಭಾಗವು ಕುಸಿದಿದೆ ಎಂದು ಅಲ್ಲಿನ ಗವರ್ನರ್ ರೋಮು ಜೆಮಾ ಹೇಳಿದ್ದಾರೆ. ಪ್ರವಾಸಿಗರಿಗೆ ಅಗತ್ಯ ರಕ್ಷಣೆ ಮತ್ತು ಸಹಾಯ ಒದಗಿಸುವ ಕಾರ್ಯ ಭರದಿಂದ ಸಾಗಿದೆ. ನಾಪತ್ತೆಯಾದವರ ಹುಡುಕಾಟ ಮುಂದುವರಿದಿದ್ದು, ಈಜು ತಜ್ಞರು ಶೋಧ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ತಿಳಿಸಿದರು.
The collapse of a rock on speedboats in the Capital region of minas gerais left at least eight dead in the early afternoon of Saturday (8). A video circulating on social networks shows the moment a large block of stones collapses in the water of Furnas Lake, a tourist spot in the region. The incident reportedly began with a "water head" in the canyon region, causing rock and rock structures to collapse, which hit at least three vessels —2 sank.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 03:10 pm
HK News Staffer
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm