ಬ್ರೇಕಿಂಗ್ ನ್ಯೂಸ್
17-01-22 10:37 pm HK News Desk ದೇಶ - ವಿದೇಶ
ನವದೆಹಲಿ, ಜ.17: ಪಂಜಾಬ್ ರಾಜ್ಯದ ಚುನಾವಣೆಯನ್ನು ಫೆಬ್ರವರಿ 14ರ ಬದಲು 20ಕ್ಕೆ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ. ಫೆಬ್ರವರಿ 14ರಂದು ಗುರು ರವಿದಾಸ್ ಜಯಂತಿ ಹಿನ್ನೆಲೆಯಲ್ಲಿ ಅಂದು ಘೋಷಣೆಯಾಗಿದ್ದ ಚುನಾವಣಾ ದಿನಾಂಕವನ್ನು ಬದಲಿಸುವಂತೆ ವಿವಿಧ ರಾಜಕೀಯ ಪಕ್ಷಗಳು ಆಯೋಗಕ್ಕೆ ಮನವಿ ಮಾಡಿದ್ದವು.
ಇದಕ್ಕೂ ಮುನ್ನ ಫೆ.14ರಂದು ಒಂದೇ ಹಂತದ ಚುನಾವಣೆಗೆ ಆಯೋಗ ದಿನಾಂಕ ಘೋಷಣೆ ಮಾಡಿತ್ತು. ಈಗ ಅದನ್ನು ಫೆ.20ರಂದು ನಡೆಸುವುದಾಗಿ ಹೊಸ ದಿನಾಂಕ ಘೋಷಣೆ ಮಾಡಿದೆ. ಆಯೋಗದ ಸದಸ್ಯರು ಸೋಮವಾರ ಸಭೆ ನಡೆಸಿ, ಹೊಸ ದಿನಾಂಕವನ್ನು ಘೋಷಣೆ ಮಾಡಿದ್ದಾರೆ.
ಜನವರಿ 16ರ ಗುರು ರವಿದಾಸ್ ಜಯಂತಿ ಹಿನ್ನೆಲೆಯಲ್ಲಿ ಒಂದು ವಾರ ಕಾಲ ಚುನಾವಣೆ ಮುಂದೂಡುವಂತೆ ಪಂಜಾಬ್ ಸಿಎಂ ಚರಣ್ ಜಿತ್ ಸಿಂಗ್ ಚನ್ನಿ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು. ಬಿಜೆಪಿ, ಬಿಎಸ್ಪಿ ಸೇರಿದಂತೆ ಇತರ ಪಕ್ಷಗಳು ಚುನಾವಣೆ ಮುಂದೂಡಲು ಮನವಿ ಮಾಡಿದ್ದವು. ಗುರು ರವಿದಾಸ್ ಜಯಂತಿ ಆಚರಣೆಗಾಗಿ ಪಂಜಾಬ್ ನಿಂದ ಸುಮಾರು 20 ಲಕ್ಷ ಭಕ್ತರು ಉತ್ತರ ಪ್ರದೇಶದ ವಾರಾಣಸಿಗೆ ಭೇಟಿ ನೀಡುತ್ತಾರೆ. ಜನವರಿ 10ರಿಂದ 16ರ ವರೆಗೆ ಜನರ ಭೇಟಿ ಇರುವುದರಿಂದ ಈ ಸಂದರ್ಭದಲ್ಲಿ ಮತದಾನ ಸಾಧ್ಯವಾಗದು ಎಂದು ಆಯೋಗದ ಗಮನಕ್ಕೆ ತರಲಾಗಿತ್ತು.
The Election Commission (EC) has deferred the Punjab assembly polls, slated to be held on February 14, following petitions by several political parties seeking a fresh date. Polling in the single-phase Punjab assembly election will now take place on February 20.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm