ಬ್ರೇಕಿಂಗ್ ನ್ಯೂಸ್
30-01-22 06:07 pm HK Desk news ದೇಶ - ವಿದೇಶ
ಕಾಶ್ಮೀರ, ಜ 30 : ಭಯೋತ್ಪಾದಕ ಸಂಘಟನೆಗಳಾದ ಲಷ್ಕರ್-ಎ-ತೋಯ್ಬಾ ಮತ್ತು ಜೈಷ್-ಎ-ಮೊಹಮದ್ನೊಂದಿಗೆ ಸಂಬಂಧ ಹೊಂದಿದ್ದ ಐವರು ಭಯೋತ್ಪಾದಕರನ್ನು ಪ್ರತ್ಯೇಕ ಎನ್ಕೌಂಟರ್ಗಳಲ್ಲಿ ಹೊಡೆದುರುಳಿಸಲಾಗಿದೆ ಎಂದು ಜಮ್ಮು ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಮತ್ತು ಬದ್ಗಾಮ್ ಜಿಲ್ಲೆಗಳಲ್ಲಿ ಭದ್ರತಾ ಪಡೆಗಳು ಪ್ರತ್ಯೇಕವಾಗಿ ಎನ್ಕೌಂಟರ್ ನಡೆಸಿದ್ದು, ಜೈಶ್-ಎ-ಮೊಹಮ್ಮದ್ ಕಮಾಂಡರ್ ಜಾಹಿದ್ ವಾನಿ ಸೇರಿದಂತೆ ಐವರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ಸ್ಪಷ್ಟಪಡಿಸಿದ್ದಾರೆ

12 ಗಂಟೆಗಳ ಕಾರ್ಯಾಚರಣೆಯಲ್ಲಿ ಪುಲ್ವಾಮಾ ಜಿಲ್ಲೆಯ ನೈರಾ ಪ್ರದೇಶದಲ್ಲಿ ನಾಲ್ವರು ಭಯೋತ್ಪಾದಕರು ಮತ್ತು ಬದ್ಗಾಮ್ನ ಚ್ರಾರ್-ಇ-ಶರೀಫ್ ಪ್ರದೇಶದಲ್ಲಿ ಓರ್ವ ಉಗ್ರನನ್ನು ಹೊಡೆದುರುಳಿಸಲಾಗಿದೆ. ಇದು ಭದ್ರತಾಪಡೆಗಳಿಗೆ ಸಿಕ್ಕ ಬಹುದೊಡ್ಡ ಯಶಸ್ಸು ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.
ಎನ್ಕೌಂಟರ್ ಸ್ಥಳದಲ್ಲಿ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳು ಸೇರಿದಂತೆ ಹಲವಾರು ಸಾಮಗ್ರಿಗಳನ್ನು ವಶಕ್ಕೆ ಪಡೆಯಲಾಗಿದೆ. ಉಗ್ರರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Kashmir (Jammu and Kashmir), A Jaish-e-Mohammed (JeM) commander and a Pakistani terrorist were among five terrorists associated with terror outfits Lashkar-e-Taiba (LeT)and JeM eliminated in two separate encounters with security forces in Pulwama and Budgam districts of Jammu and Kashmir on Saturday. Five terrorists including JeM commander terrorist Zahid Wani and a Pakistani terrorist were killed in two encounters in the last 12 hours, said IGP Kashmir Vijay Kumar on Sunday.
03-03-26 08:39 pm
HK News Staffer
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 09:33 pm
HK News Staffer
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm