ಬ್ರೇಕಿಂಗ್ ನ್ಯೂಸ್
10-02-22 08:41 pm HK Desk news ದೇಶ - ವಿದೇಶ
ಕೇರಳ, ಫೆ 10 : ಮದುವೆಗೆ ಹೋಗುತ್ತಿದ್ದ ವೇಳೆ ಕಾರು ಪಲ್ಟಿಯಾಗಿ ಕಾಲುವೆಗೆ ಬಿದ್ದ ಪರಿಣಾಮ ಒಂದೇ ಕುಟುಂಬದ ಮೂವರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಪತ್ತನಂತಿಟ್ಟ ಜಿಲ್ಲೆಯ ಆಡೂರಿನಲ್ಲಿ ನಡೆದಿದೆ.
ಇನ್ನು ವಾಹನದಲ್ಲಿ ಒಟ್ಟು 7 ಜನ ಪ್ರಯಾಣಿಸುತ್ತಿದ್ದು, ಚಾಲಕ ಸೇರಿದಂತೆ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರು ಕೊಲ್ಲಂ ಜಿಲ್ಲೆಯ ಆಯುರ್ ಮೂಲದವರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಅತಿವೇಗದ ಚಾಲನೆಯೇ ಈ ಅವಘಡಕ್ಕೆ ಕಾರಣ ಎಂದು ಹೇಳಿದ್ದಾರೆ. ಅತಿ ವೇಗದಿಂದ ಬಂದ ಕಾರು ಆಡೂರ್ ಬೈಪಾಸ್ ಬಳಿ ಪಲ್ಟಿಯಾಗಿ ಕಾಲುವೆಗೆ ಧುಮುಕಿದ್ದರಿಂದ ಈ ಘಟನೆ ಸಂಭವಿಸಿದೆ.
ಕಾಲುವೇಯಲ್ಲಿ ನೀರಿನ ಹರಿವು ಜೋರಾಗಿದ್ದರಿಂದ ವಾಹನವು ಸ್ವಲ್ಪ ದೂರದವರೆಗೆ ಹರಿದಿದೆ. ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ಸ್ಥಳೀಯರ ಸಹಾಯದಿಂದ ನಾಲ್ವರನ್ನು ರಕ್ಷಿಸಿ ಹತ್ತಿರದ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಮೂವರು ಮಹಿಳೆಯರು ತೀವ್ರವಾಗಿ ಗಾಯಗೊಂಡ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
Three women of a family, who were on their way to attend a wedding ceremony, were killed as their car overturned and fell into a canal at Adoor in this district on Wednesday. Four others in the vehicle, including the driver, escaped with injuries and their condition was stable as of now, police said.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm