ಬ್ರೇಕಿಂಗ್ ನ್ಯೂಸ್
17-02-22 10:03 pm HK Desk news ದೇಶ - ವಿದೇಶ
ರಾಂಚಿ, ಫೆ.17 : ಹಿಜಾಬ್ ವಿಚಾರ ಕರ್ನಾಟಕದಲ್ಲಿ ಹಿಂದು - ಮುಸ್ಲಿಂ ಮಧ್ಯೆ ಕಂದರ ಎಬ್ಬಿಸಿದ್ದರೆ, ಇಲ್ಲೊಬ್ಬರು ಮುಸ್ಲಿಂ ಉದ್ಯಮಿಯೊಬ್ಬರು 42 ಲಕ್ಷ ರೂ. ವ್ಯಯಿಸಿ ಕೃಷ್ಣನ ದೇವಸ್ಥಾನ ಕಟ್ಟಿ ಸಾಮರಸ್ಯ ಸಾರಿ ಗಮನ ಸೆಳೆದಿದ್ದಾರೆ.
ಜಾರ್ಖಂಡ್ ರಾಜ್ಯದ ದುಮ್ಕಾ ಜಿಲ್ಲೆಯ ಮಹೇಶ್ಬಥನ್ ಎಂಬಲ್ಲಿ ಉದ್ಯಮಿ ನೌಶಾದ್ ಶೇಖ್ ಎಂಬವರು 42 ಲಕ್ಷ ರೂಪಾಯಿ ವೆಚ್ಚದಲ್ಲಿ ಕೃಷ್ಣ ಮಂದಿರ ನಿರ್ಮಿಸಿದ್ದಾರೆ. ಶ್ರೀಕೃಷ್ಣನಿಂದ ಪ್ರಭಾವಿತರಾಗಿ ತಾವು ಇದನ್ನು ಕಟ್ಟಿಸಿರುವುದಾಗಿ ಹೇಳಿದ್ದಾರೆ.
ಎಲ್ಲರಿಗೂ ದೇವರು ಒಬ್ಬನೇ. ಆದ್ದರಿಂದ, ಒಬ್ಬೊಬ್ಬರು ದೇವಸ್ಥಾನ, ಮಸೀದಿ ಅಥವಾ ಚರ್ಚ್ನಲ್ಲಿ ಪೂಜಿಸುತ್ತಾರೆ. ನಾವು ಎಲ್ಲಿ ಪೂಜಿಸುತ್ತೇವೆ ಎಂಬುದು ಮುಖ್ಯವಲ್ಲ, ನಾವು ಎಷ್ಟು ಭಕ್ತಿಯನ್ನು ಹೊಂದಿದ್ದೇವೆ ಎಂಬುದು ಮುಖ್ಯ. ಕೃಷ್ಣ ಪರಮಾತ್ಮನೇ ನನ್ನ ಕನಸಿನಲ್ಲಿ ಬಂದು ತನಗಾಗಿ ದೇವಸ್ಥಾನವನ್ನು ನಿರ್ಮಿಸಲು ಪ್ರೇರಣೆ ನೀಡಿದ್ದಾನೆ. ನನಗೆ ಕೃಷ್ಣನಲ್ಲಿ ಭಕ್ತಿಯಿದೆ. ನಾನು ಶ್ರೀಕೃಷ್ಣನಿಂದ ಪ್ರಭಾವಿತನಾಗಿದ್ದೇನೆ ಎಂದು ನೌಶಾದ್ ಶೇಖ್ ಹೇಳಿದ್ದಾರೆ.
ಕಳೆದ ಸೋಮವಾರ ದೇವಸ್ಥಾನದ 'ಪ್ರಾಣ-ಪ್ರತಿಷ್ಠೆ' ನಡೆದಿದ್ದು, ಎಲ್ಲ ಸಮುದಾಯಗಳ ಜನರು ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ. 3 ವರ್ಷಗಳಲ್ಲಿ ದೇವಾಲಯದ ನಿರ್ಮಾಣ ಕಾರ್ಯ ನಡೆದಿತ್ತು. ಹಿಂದೂ ಪದ್ಧತಿಯಂತೆ 150 ಬ್ರಾಹ್ಮಣರ ನೇತೃತ್ವದಲ್ಲಿ 'ಪ್ರಾಣ-ಪ್ರತಿಷ್ಠೆ' ನೆರವೇರಿಸಿದ್ದು ವಿಶೇಷ.
Businessman Naushad Sheikh has built a temple spending nearly Rs 42 lakh from his pocket at Maheshbathan in Jharkhand’s Dumka. Sheikh, who is also the Up-Pramukh of Ranishwar Block, says he has respect for all religions and he is influenced by Lord Krishna. Asked why he built the temple despite being a Muslim, Sheikh said there is only one God for all. Therefore, it hardly matters whether one worships in a temple, mosque or church.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am