ಬ್ರೇಕಿಂಗ್ ನ್ಯೂಸ್
02-08-20 12:04 pm Headline Karnataka News Network ದೇಶ - ವಿದೇಶ
ಮುಂಬೈ, ಆಗಸ್ಟ್ 2: ಬಿಗ್ ಬಿ ಅಮಿತಾಬ್ ಬಚ್ಚನ್ ಕೊರೊನಾ ಮುಕ್ತರಾಗಿದ್ದಾರೆ. ತಂದೆ ಕೋವಿಡ್ ಪರೀಕ್ಷೆಯಲ್ಲಿ ನೆಗೆಟಿವ್ ಆಗಿದ್ದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ನಟ ಅಭಿಷೇಕ್ ಬಚ್ಚನ್ ಟ್ವೀಟ್ ಮಾಡಿದ್ದಾರೆ.
ಆದರೆ ಕೊರೊನಾ ಸೋಂಕಿಗೆ ಒಳಗಾಗಿರುವ ಅಭಿಷೇಕ್ ಬಚ್ಚನ್ ಆಸ್ಪತ್ರೆಯಲ್ಲೇ ಮುಂದುವರಿದಿದ್ದಾರೆ. ಶೀಘ್ರದಲ್ಲೇ ತಾನು ಕೂಡ ಕೋವಿಡ್ ನೆಗೆಟಿವ್ ಆಗಿ ಬರಲಿದ್ದೇನೆ ಎಂದು ಅಭಿಷೇಕ್ ಹೇಳಿಕೊಂಡಿದ್ದಾರೆ.

ಅಮಿತಾಭ್ ಮತ್ತು ಅಭಿಷೇಕ್ ಜುಲೈ 11ರಂದು ಕೋವಿಡ್ ಪಾಸಿಟಿವ್ ಆಗಿದ್ದರು. ಎರಡು ದಿನಗಳ ಬಳಿಕ ಸೋಂಕು ಆಗಿದ್ದ ಅಭಿಷೇಕ್ ಪತ್ನಿ ಐಶ್ವರ್ಯಾ ರೈ ಮತ್ತು ಮಗು ಆರಾಧ್ಯಾ ಜುಲೈ 17ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ತಾಯಿ ಮಗು ಒಂದೇ ವಾರದಲ್ಲಿ ನಾನಾವತಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಈ ನಡುವೆ, ಅಮಿತಾಭ್ ಪತ್ನಿ ಜಯಾ ಬಚ್ಚನ್ ಮನೆಯಲ್ಲೇ ಇದ್ದು ಕೋವಿಡ್ ನೆಗೆಟಿವ್ ಆಗಿದ್ದಾರೆ.
14-10-26 10:35 am
HK News Staffer
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
14-10-26 10:57 am
HK News Staffer
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm