ಬ್ರೇಕಿಂಗ್ ನ್ಯೂಸ್
28-02-22 01:22 pm HK Desk news ದೇಶ - ವಿದೇಶ
ನವದೆಹಲಿ, ಫೆ.28 : ಉಕ್ರೇನಿನ ಎರಡನೇ ಅತಿ ದೊಡ್ಡ ನಗರವಾದ ಖಾರ್ಕೀವ್ ನಲ್ಲಿ ಸಿಲುಕಿಕೊಂಡು ನಾಲ್ಕು ದಿನ ಕಳೆದರೂ ಭಾರತದಿಂದ ಸಮರೋಪಾದಿ ಕಾರ್ಯ ಆಗಿಲ್ಲವೆಂದು ಭಾರತೀಯ ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಭಾನುವಾರ ರಷ್ಯಾ ಸೇನೆ ಖಾರ್ಕಿವ್ ನಗರ ಪ್ರವೇಶಿಸಿದ್ದು ನಾಗರಿಕರು ಬಂಕರುಗಳಲ್ಲಿ ಆಶ್ರಯ ಪಡೆದುಕೊಂಡಿದ್ದಾರೆ. ಅಲ್ಲಿ ಸಿಲುಕಿಕೊಂಡಿರುವ ಭಾರತೀಯ ನಾಗರಿಕರಲ್ಲಿ ಕರ್ನಾಟಕದ ವಿದ್ಯಾರ್ಥಿಗಳೂ ಇದ್ದು ತಮಗೆ ರಕ್ಷಣೆ ಒದಗಿಸುವಂತೆ ಮನವಿ ಮಾಡಿದ್ದಾರೆ.
ಎರಡು ದಿನಗಳಿಂದ ನಿದ್ದೆ ಮಾಡಲಾಗುತ್ತಿಲ್ಲ. ಬಾಂಬಿನ ಸದ್ದು ರಾತ್ರಿಯಿಡೀ ಕೇಳಿಬರುತ್ತಿದೆ ಎಂದು ವಿದ್ಯಾರ್ಥಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಈ ನಡುವೆ, ಶನಿವಾರ ಮಧ್ಯಾಹ್ನ ಇಸ್ರೇಲಿನ ನಿಯೋಗ ಬಂದು ಬಸ್ಸಿನ ಮೂಲಕ ಅವರ ವಿದ್ಯಾರ್ಥಿಗಳನ್ನು ಕರೆದುಕೊಂಡು ಸುರಕ್ಷಿತವಾಗಿ ಸ್ಥಳಾಂತರ ಮಾಡಿದೆ. ಭಾರತ ಸರ್ಕಾರಕ್ಕೆ ಏಕೆ ಆ ಕೆಲಸ ಮಾಡಲಾಗುತ್ತಿಲ್ಲ ಎಂದು ಕರ್ನಾಟಕ ಮೂಲದ ವಿದ್ಯಾರ್ಥಿನಿ ಶಿವಾನಿ ಮಡಿವಾಳರ್ ಪ್ರಶ್ನಿಸಿದ್ದಾರೆ.
ಯುದ್ಧ ಪ್ರಾರಂಭಗೊಂಡ ತಕ್ಷಣ ಖಾರ್ಕಿವ್ ನಲ್ಲಿ ನೆಲೆಸಿರುವ ಸಾವಿರಾರು ವಿದ್ಯಾರ್ಥಿಗಳು ಭಾರತೀಯ ರಾಯಭಾರ ಕಚೇರಿಯನ್ನು ಸಂಪರ್ಕಿಸಿದ್ದರು. ಆದರೆ ಅವರಿಂದ ಯಾವುದೇ ನೆರವು ದೊರೆತಿಲ್ಲ ಎಂದು ಭಾರತೀಯರು ಆಕ್ರೋಶ ಹೊರಹಾಕಿದ್ದಾರೆ.
Indian students have expressed outrage against the government for not being co-operative with India after spending four days in Kharkiv, Ukraine's second largest city.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm