ಬ್ರೇಕಿಂಗ್ ನ್ಯೂಸ್
07-03-22 07:20 pm HK Desk news ದೇಶ - ವಿದೇಶ
ನವದೆಹಲಿ, ಮಾ.7 :ಪ್ಯಾಲೆಸ್ತೀನ್ ದೇಶದಲ್ಲಿ ಭಾರತದ ರಾಯಭಾರಿಯಾಗಿ ಕೆಲಸ ಮಾಡುತ್ತಿದ್ದ ಮುಕುಲ್ ಆರ್ಯ ನಿಗೂಢ ಸಾವನ್ನಪ್ಪಿದ್ದು ಅವರ ಮೃತದೇಹ ಭಾನುವಾರ ರಮಲ್ಹಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ಪತ್ತೆಯಾಗಿದೆ.
ಪ್ಯಾಲೆಸ್ಟೇನ್ನಲ್ಲಿರುವ ಭಾರತೀಯ ರಾಯಭಾರಿ ಮುಕುಲ್ ನಿಧನ ಆಗಿರುವುದನ್ನು ವಿದೇಶಾಂಗ ಸಚಿವ ಡಾ.ಎಸ್ ಜೈಶಂಕರ್ ಟ್ವೀಟ್ ಮಾಡಿದ್ದು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.
![]()
ಮುಕುಲ್ ಆರ್ಯ ಸಾವಿನ ಕಾರಣಗಳ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ. 2008ರ ಬ್ಯಾಚ್ನ ಭಾರತೀಯ ವಿದೇಶಾಂಗ ಸೇವೆಯ ಅಧಿಕಾರಿಯಾಗಿರುವ ಆರ್ಯ, ಈ ಮೊದಲು ಕಾಬೂಲ್ ಮತ್ತು ಮಾಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿಗಳಲ್ಲಿ ಕೆಲಸ ಮಾಡಿದ್ದರು.
ಮೃತದೇಹವನ್ನು ಭಾರತಕ್ಕೆ ಕಳಿಸಿಕೊಡಲು ವ್ಯವಸ್ಥೆ ಮಾಡುವಂತೆ ಮತ್ತು ಸಾವಿಗೆ ಕಾರಣ ಪತ್ತೆ ಮಾಡಲು ಪ್ಯಾಲೆಸ್ತೀನ್ ಅಧ್ಯಕ್ಷ ಅಬ್ಬಾಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಘಟನೆ ಬಗ್ಗೆ ಪ್ಯಾಲೆಸ್ತೀನ್ ವಿದೇಶಾಂಗ ಸಚಿವ, ಭಾರತದ ವಿದೇಶ ಮಂತ್ರಿ ಜೈಶಂಕರ್ ಜೊತೆ ಮಾತುಕತೆ ನಡೆಸಿದ್ದಾರೆ.
The Palestinian Foreign Ministry says President Mahmoud Abbas and Prime Minister Mohammed Shataya have ordered security and police officers to visit the residence of Mokal Arya and conduct a thorough investigation into the situation.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
16-10-26 10:27 am
HK News Staffer
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm