ಬ್ರೇಕಿಂಗ್ ನ್ಯೂಸ್
08-03-22 08:27 pm HK news Desk ದೇಶ - ವಿದೇಶ
ಉತ್ತರಪ್ರದೇಶ, ಮಾ 08: ಮಿನಿ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟು, ಇನ್ನಿಬ್ಬರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರ ಬಿಧ್ನು ಪಟ್ಟಣದಲ್ಲಿ ನಡೆದಿದೆ.
ಕಾರಿನಲ್ಲಿ ಮದುವೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮತ್ತಿಬ್ಬರು ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರು ಮತ್ತು ಗಾಯಾಳುಗಳು ಶಹಾಪುರ ಕಾಮಾದ ಉದೇತ್ಪುರ ಗ್ರಾಮದಿಂದ ಮದುವೆಗೆಂದು ಬರುತ್ತಿದ್ದರು. ಈ ವೇಳೆ ರಾಮೈಪುರ ಕಾನೋಡಿಯಾದ ಪೆಟ್ರೋಲ್ ಪಂಪ್ ಸಮೀಪ ಮಿನಿ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
the mishap occurred while he was on his way to the wedding in a car. two people died on the spot while two others succumbed to their injuries while being rushed to hospital, police said.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
16-10-26 10:27 am
HK News Staffer
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm