ಬ್ರೇಕಿಂಗ್ ನ್ಯೂಸ್
12-03-22 11:54 am HK Desk news ದೇಶ - ವಿದೇಶ
ಶ್ರೀನಗರ, ಮಾ.12 : ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯಲಾದ ಪ್ರತ್ಯೇಕ ಮೂರು ಎನ್ಕೌಂಟರ್ ನಲ್ಲಿ ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಕಳೆದ ರಾತ್ರಿಯಿಂದಲೇ ಜಮ್ಮು ಮತ್ತು ಕಾಶ್ಮೀಲರ ಪುಲ್ವಾಮಾ, ಗಂದೇರ್ ಬಾಲ್ ಮತ್ತು ಹಂದ್ವಾರಾದಲ್ಲಿ ಎನ್ಕೌಂಟರ್ ನಡೆಸಲಾಗಿದ್ದು, ರಾತ್ರಿ ನಡೆದ ಎನ್ಕೌಂಟರ್ ನಲ್ಲಿ ಇಬ್ಬರು ಹಾಗೂ ಇಂದು ಬೆಳಿಗ್ಗೆ ನಡೆಸಲಾದ ಎನ್ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಹತ್ಯೆಯಾಗಿರುವ ನಾಲ್ವರು ಉಗ್ರರ ಪೈಕಿ ಇಬ್ಬರು ಪಾಕಿಸ್ತಾನ ಮೂಲದ ಜೈಷ್-ಇ-ಮೊಹಮ್ಮದ್, ಮತ್ತಿಬ್ಬರು ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಗೆ ಸೇರಿದವರಾಗಿದ್ದಾರೆಂದು ತಿಳಿಸಿದ್ದಾರೆ.
ಇದಕ್ಕೂ ಮುನ್ನ ಕುಲ್ಗಾಂ ಜಿಲ್ಲೆಯ ಔಡೋರಾ ಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರಿದ ಸರಪಂಚ್ನನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದರು. ಇದು ಕುಲ್ಗಾಂ ಜಿಲ್ಲೆಯಲ್ಲಿ ಭಯೋತ್ಪಾದಕರ ಮೂರನೇ ದಾಳಿಯಾಗಿದೆ.
One militant was also arrested live from one of the encounter spots, police said. Kashmir police chief Vijay Kumar said two JeM militants were killed in an overnight gunfight in Chewaklan area of south Kashmir’s Pulwama district.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
16-10-26 10:27 am
HK News Staffer
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm