ಬ್ರೇಕಿಂಗ್ ನ್ಯೂಸ್
30-03-22 12:38 pm HK Desk news ದೇಶ - ವಿದೇಶ
ಶ್ರೀನಗರ, ಮಾ 30: ಲಷ್ಕರ್-ಇ-ತೊಯ್ಬಾ/ರೆಸಿಸ್ಟೆಂಟ್ ಫ್ರಂಟ್ ಉಗ್ರಗಾಮಿ ಸಂಘಟನೆಗಳ ಇಬ್ಬರು ಉಗ್ರಗಾಮಿಗಳು ಬುಧವಾರ ನಸುಕಿನ ಜಾವ ಶ್ರೀನಗರದ ರೈನವರಿ ಪ್ರದೇಶದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಹತ್ಯೆಗೀಡಾಗಿದ್ದಾರೆ.
ಹತ್ಯೆಗೀಡಾದ ಇಬ್ಬರು ಉಗ್ರರು ಇತ್ತೀಚಿನ ದಿನಗಳಲ್ಲಿ ನಾಗರಿಕರ ಹತ್ಯೆ ಸೇರಿದಂತೆ ಹಲವು ಉಗ್ರಗಾಮಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು ಎಂದು ಕಾಶ್ಮೀರದ ಇನ್ಸ್ ಪೆಕ್ಟರ್ ಜನರಲ್ ತಿಳಿಸಿದ್ದಾರೆ.

ಸ್ಥಳದಿಂದ ಶಸ್ತ್ರಾಸ್ತ್ರಗಳು ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹತ್ಯೆಗೀಡಾದ ಉಗ್ರರಲ್ಲಿ ಓರ್ವ ರಯೀಸ್ ಅಹ್ಮದ್ ಭಟ್ ಎಂದು ಗುರುತಿಸಲಾಗಿದ್ದು ಈತ ಈ ಹಿಂದೆ ಪತ್ರಕರ್ತನಾಗಿದ್ದು ಆನ್ ಲೈನ್ ನ್ಯೂಸ್ ಪೋರ್ಟಲ್ ವ್ಯಾಲಿ ನ್ಯೂಸ್ ಸರ್ವಿಸ್ ಎಂಬುದನ್ನು ಅನಂತ್ ನಾಗ್ ನಲ್ಲಿ ನಡೆಸುತ್ತಿದ್ದ. 2021ರಲ್ಲಿ ಕಳೆದ ವರ್ಷ ಆತನನ್ನು ಉಗ್ರ ಎಂದು ಘೋಷಣೆ ಮಾಡಲಾಗಿತ್ತು. ಈತನ ವಿರುದ್ಧ ಎರಡು ಎಫ್ಐಆರ್ ದಾಖಲಾಗಿದ್ದವು. ಇನ್ನೊಬ್ಬ ಉಗ್ರನನ್ನು ಬಿಜ್ಬೆಹರದ ಹಿಲಾಲ್ ಅಹ್ ರಾ ಎಂದು ಗುರುತಿಸಲಾಗಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.
Security forces neutralised two terrorists during an encounter in the Rainawari area of Srinagar on early Wednesday morning. Jammu and Kashmir police said that one of the terrorists, identified as Rayees Ahmad Bhat, was a former journalist who ran an online news portal ‘Valley News Service’ in Anantnag. Bhat joined the terrorist ranks of Lashkar-e-Taiba in August last year and was categorised as 'C' in the terrorists’ list of J&K police.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
20-04-26 01:02 pm
HK News Staffer
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
20-04-26 03:44 pm
HK News Staffer
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm