ಬ್ರೇಕಿಂಗ್ ನ್ಯೂಸ್
02-04-22 05:28 pm HK Desk news ದೇಶ - ವಿದೇಶ
ನವದೆಹಲಿ, ಏ 02: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಬಂಧನದಲ್ಲಿರುವ ಎನ್ಸಿಪಿ ನಾಯಕ ನವಾಬ್ ಮಲಿಕ್ಗೆ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ನೀಡಲು ನಿರಾಕರಿಸಿದೆ. ಅಲ್ಲದೇ, ಬಾಂಬೆ ಹೈಕೋರ್ಟ್ ನೀಡಿದ್ದ ತೀರ್ಪನ್ನು ಎತ್ತಿ ಹಿಡಿದಿದೆ.
ನ್ಯಾಷನಲ್ ಕಾಂಗ್ರೆಸ್ ನಾಯಕ ನವಾಬ್ ಮಲಿಕ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿತರಾಗಿ ಫೆ.23 ರಂದು ಇಡಿ ಅಧಿಕಾರಿಗಳು ಬಂಧಿಸಿದ್ದರು. ಬಂಧನದ ವಿರುದ್ಧ ಜಾಮೀನು ಮಂಜೂರು ಕೋರಿ ಬಾಂಬೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದಾಗ, ಅರ್ಜಿ ವಿಚಾರಣೆ ಬಳಿಕ ಬಾಂಬೆ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಲು ನಿರಾಕರಿಸಿ ಅರ್ಜಿ ತಿರಸ್ಕರಿಸಿತ್ತು.

ಬಾಂಬೆ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ ನವಾಬ್ ಮಲಿಕ್ ತುರ್ತು ವಿಚಾರಣೆಗೆ ಕೋರಿದ್ದರು. ಇಂದು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಪೀಠ, ಬಾಂಬೆ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದು ಜಾಮೀನು ಮಂಜೂರು ಮಾಡಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದೆ.
Maharashtra Minister and NCP leader Nawab Malik on Saturday filed a petition in the Supreme Court challenging the Bombay HC order which had rejected his plea on ED action against him. Malik is in judicial custody till April 4, in a money laundering case.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
16-10-26 11:04 am
HK News Staffer
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm
Mangaluru Valencia St. Vincent Church Priest...
14-10-26 09:09 pm