ಬ್ರೇಕಿಂಗ್ ನ್ಯೂಸ್
24-09-20 05:50 pm Headline Karnataka News Network ದೇಶ - ವಿದೇಶ
ಮುಂಬೈ, ಸೆಪ್ಟಂಬರ್ 24: ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ, ಖ್ಯಾತ ಕಮೆಂಟೇಟರ್ ಡೀನ್ ಜೋನ್ಸ್ ಮುಂಬೈನಲ್ಲಿ ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದಾರೆ. ಐಪಿಎಲ್ 2020 ಕ್ರಿಕೆಟ್ ಸರಣಿಯಲ್ಲಿ ಕಮೆಂಟರಿ ಗುತ್ತಿಗೆ ಪಡೆದಿದ್ದ ಡೀನ್ ಜೋನ್ಸ್ ಅದಕ್ಕಾಗಿ ಮುಂಬೈಗೆ ಬಂದಿದ್ದರು.
ಮುಂಬೈನ ಹೊಟೇಲಿನಲ್ಲಿ ಉಳಿದುಕೊಂಡಿದ್ದ ಡೀನ್ ಜೋನ್ಸ್ ಗೆ ಮಧ್ಯಾಹ್ನ 12 ಗಂಟೆಗೆ ಹಾರ್ಟ್ ಅಟ್ಯಾಕ್ ಆಗಿತ್ತು. ಆಸ್ಪತ್ರೆಯಲ್ಲಿ ಡೀನ್ ಮೃತರಾಗಿರುವ ಬಗ್ಗೆ ವೈದ್ಯರು ತಿಳಿಸಿದ್ದಾರೆ. ಐಪಿಎಲ್ ಸರಣಿಯ ಬ್ರಾಡ್ ಕಾಸ್ಟ್ ಹೊಣೆ ಹೊತ್ತಿರುವ ಸ್ಟಾರ್ ಸ್ಪೋರ್ಟ್ಸ್, ಡೀನ್ ಜೋನ್ಸ್ ನಿಧನದ ಬಗ್ಗೆ ತೀವ್ರ ಕಂಬನಿ ಮಿಡಿದಿದೆ. ಡೀನ್ ಜೋನ್ಸ್ ಚಾಂಪಿಯನ್ ಕಮೆಂಟೇಟರ್ ಆಗಿದ್ದರು. ಅವರ ಕ್ರಿಕೆಟ್ ಕಾಮೆಂಟರಿ ಶೈಲಿ ಜಗತ್ತಿನಾದ್ಯಂತ ಇರುವ ಅಭಿಮಾನಿಗಳ ಮನಸೂರೆಗೊಳ್ಳುತ್ತಿದ್ದವು. ಕ್ರಿಕೆಟ್ ವೀಕ್ಷಕರೆಲ್ಲ ಡೀನ್ ಜೋನ್ಸ್ ಅನ್ನು ಮಿಸ್ ಮಾಡಿಕೊಳ್ಳಲಿದ್ದಾರೆ ಎಂದು ಸ್ಟಾರ್ ಸ್ಪೋರ್ಟ್ಸ್ ಹೇಳಿಕೆಯಲ್ಲಿ ತಿಳಿಸಿದೆ. 1984ರಿಂದ 92ರ ನಡುವೆ ಆಸ್ಟ್ರೇಲಿಯಾ ಕ್ರಿಕೆಟ್ ತಂಡದಲ್ಲಿದ್ದ ಡೀನ್ ಜೋನ್ಸ್, 52 ಟೆಸ್ಟ್ ಮತ್ತು 164 ಏಕದಿನ ಪಂದ್ಯಗಳನ್ನು ಆಡಿದ್ದರು.
ಡೀನ್ ಸಾವನ್ನು ನಂಬಲಾಗುತ್ತಿಲ್ಲ
ಡೀನ್ ಜೋನ್ಸ್ ಜೊತೆಗೆ ಕಮೆಂಟರಿ ಮಾಡುತ್ತಿದ್ದ ಭಾರತದ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್, ಡೀನ್ ಸಾವಿನ ಸುದ್ದಿ ಕೇಳಿ ಶಾಕ್ ಆಗಿದ್ದಾರೆ. ಅವರು ಬೆಳಗ್ಗೆ ಆರೋಗ್ಯವಾಗೇ ಇದ್ದರು. ವಿಡಿಯೋ ಕಾಲ್ ಮಾಡಿ ಅವರ ಮಕ್ಕಳ ಜೊತೆಗೆಲ್ಲ ಮಾತಾಡಿದ್ದೆ. ಅವರ ಸಾವನ್ನು ನಂಬುವುದಕ್ಕೇ ಆಗುತ್ತಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.
Join our WhatsApp group for latest news updates (2)
I’m deeply shocked and saddened by the demise of our fellow commentator #DeanJones He was fine in the morning. I had video call with his son two days back. Everything was fine. Everything was normal. I can’t believe this #RIP
— Irfan Pathan (@IrfanPathan) September 24, 2020
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm