ಬ್ರೇಕಿಂಗ್ ನ್ಯೂಸ್
04-05-22 02:10 pm HK Desk News ದೇಶ - ವಿದೇಶ
ನವದೆಹಲಿ, ಮೇ 4 : ಪ್ರಪಂಚದ ಅತಿ ದೊಡ್ಡ ಮೈಕ್ರೋ ಬ್ಲಾಗಿಂಗ್ ಸೈಟ್ ಟ್ವಿಟರ್ ಈವರೆಗೂ ಬಳಕೆದಾರರಿಗೆ ಉಚಿತವಾಗಿತ್ತು. ಆದರೆ ಭವಿಷ್ಯದಲ್ಲಿ ಟ್ವಿಟರ್ ಬಳಕೆಗೆ ಶುಲ್ಕ ತೆರಬೇಕಾಗಬಹುದು. ಇತ್ತೀಚೆಗೆ ಟ್ವಿಟರ್ ಜಾಲತಾಣವನ್ನು ಖರೀದಿಸಿರುವ ಜಗತ್ತಿನ ಸಿರಿವಂತ ಎಲಾನ್ ಮಸ್ಕ್ ಈ ಬಗ್ಗೆ ಸುಳಿವು ನೀಡಿದ್ದಾರೆ.
ಆದರೆ ಟ್ವಿಟರ್ ಸಾಮಾನ್ಯ ಬಳಕೆದಾರರಿಗೆ ಉಚಿತವಾಗಿರುತ್ತದೆ. ವಾಣಿಜ್ಯ ಮತ್ತು ಸರ್ಕಾರಿ ಬಳಕೆದಾರರು ಶುಲ್ಕ ಪಾವತಿಸಬೇಕು ಎನ್ನುವ ರೀತಿ ಎಲಾನ್ ಮಸ್ಕ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಶುಲ್ಕ ಆಧಾರಿತ ಕಲ್ಪನೆಗೆ ಟ್ವಿಟರ್ ಸಂಪೂರ್ಣವಾಗಿ ಹೊಸದಲ್ಲ. Twitter Blue ಅನ್ನುವ ಪರಿಕಲ್ಪನೆ ಈಗಾಗಲೇ ಅನೇಕ ದೇಶಗಳಲ್ಲಿ ಬಳಕೆಯಲ್ಲಿದೆ. Twitter Blue ತನ್ನ ಬಳಕೆದಾರರಿಗೆ ಅತ್ಯಂತ ಕಡಿಮೆ ಶುಲ್ಕದಲ್ಲಿ ಪ್ರೀಮಿಯಂ ಸೌಲಭ್ಯಗಳನ್ನು ಒದಗಿಸುತ್ತಿದೆ. ಐಒಎಸ್, ಆಂಡ್ರಾಯ್ಡ್ ಮತ್ತು ವೆಬ್ ಬಳಕೆಗಾಗಿ ಟ್ವಿಟರ್ ಬ್ಲೂ ಎನ್ನುವುದು ಯುಎಸ್, ಕೆನಡಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ನಲ್ಲಿ ಲಭ್ಯವಿದೆ.
ಇತ್ತೀಚೆಗಷ್ಟೆ ಎಲಾನ್ ಮಸ್ಕ್ ಮೈಕ್ರೋ-ಬ್ಲಾಗಿಂಗ್ ಸೈಟ್ ಟ್ವಿಟರ್ ಅನ್ನು 44 ಶತಕೋಟಿ ಡಾಲರಿಗೆ ಖರೀದಿಸಿದ್ದರು. ಖರೀದಿ ನಂತರ ಸಾಮಾಜಿಕ ಮಾಧ್ಯಮದಲ್ಲಿ ಈ ಬಗ್ಗೆ ಸಾಕಷ್ಟು ಚರ್ಚೆಯಾಗಿತ್ತು. ಸಿರಿವಂತ ಉದ್ಯಮಿಯ ತೆಕ್ಕೆಯಲ್ಲಿ ಟ್ವಿಟರ್ ಯಾವ ರೀತಿ ಪರಿವರ್ತನೆ ಆಗಲಿದೆ ಎನ್ನುವ ಬಗ್ಗೆ ಚರ್ಚೆ ನಡೆದಿತ್ತು. ಇದೀಗ ಸ್ವತಃ ಎಲಾನ್ ಮಸ್ಕ್ ನಿರ್ದಿಷ್ಟ ಬಳಕೆದಾರರಿಗೆ ಚಾರ್ಜ್ ಹಾಕುವ ಇಂಗಿತ ವ್ಯಕ್ತಪಡಿಸಿದ್ದಾರೆ.
Elon Musk, the tech billionaire who has just purchased micro-blogging platform Twitter for about $44 billion has plans for his social media platform. Musk has already hinted at few things he would like to change with Twitter ranging from the edit button to ending spam bots, and more. Now, the Tesla CEO has also said that he plans to keep Twitter free for the casual user, but will charge a “slight cost" to commercial and government users in the future.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm