ಬ್ರೇಕಿಂಗ್ ನ್ಯೂಸ್
07-05-22 01:09 pm HK Desk News ದೇಶ - ವಿದೇಶ
ನವದೆಹಲಿ, ಮೇ 7 : ಪೆಟ್ರೋಲ್, ಡೀಸೆಲ್ ದರ ನಾಗಾಲೋಟದಲ್ಲಿರುವಂತೆಯೇ ತೈಲ ಉತ್ಪಾದನಾ ಕಂಪನಿಗಳು ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ಶನಿವಾರ ಮತ್ತೆ ಹೆಚ್ಚಿಸಿವೆ. 14.2 ಕೆಜಿ ತೂಕದ ಸಿಲಿಂಡರ್ ದರ 50 ರೂ. ಹೆಚ್ಚಿದ್ದು, ಪ್ರತಿ ಸಿಲಿಂಡರ್ ದರ ಇದೇ ಮೊದಲ ಬಾರಿಗೆ 1 ಸಾವಿರ ರೂ. ಗಡಿ ದಾಟಿದೆ.
ಈ ಹಿಂದೆ ಮಾರ್ಚ್ 2022 ರಲ್ಲಿ ರೂ. 50 ಹೆಚ್ಚಿಸಲಾಗಿದ್ದು, 956.05 ರೂ. ದರ ಇತ್ತು. ವಾಣಿಜ್ಯ ಸಿಲಿಂಡರ್ಗಳ ಬೆಲೆಯನ್ನು ಕಳೆದ ವಾರ 102 ರೂ. ಹೆಚ್ಚಿಸಲಾಗಿತ್ತು. 19 ಕೆ.ಜಿ. ತೂಕದ ವಾಣಿಜ್ಯ ಸಿಲಿಂಡರ್ ದರವು 2,253 ರೂ.ಗೆ ತಲುಪಿದೆ.
ಗೃಹ ಬಳಕೆಯ ಸಿಲಿಂಡರ್ ದರವು ಗರಿಷ್ಠ ಮಟ್ಟಕ್ಕೆ ತಲುಪಿರುವುದು ಜೀವನಾವಶ್ಯಕ ವಸ್ತುಗಳ ಬೆಲೆಯೇರಿಕೆಯಿಂದ ಕಂಗೆಟ್ಟಿರುವ ಜನರ ಮೇಲೆ ಮತ್ತೆ ಬರೆ ಎಳೆದಂತಾಗಿದೆ.
News of the price hike has been hitting the people who have been hit by the price hike, and now the shock of the cooking gas cylinder rate on Saturday has hit. The price of a home-cooked LPG cylinder weighing 14.2 kg for cooking was raised by Rs 50 on Saturday. With this, the price of cooking gas cylinder is now Rs. Reached the edge. This reduces the cylinder price by only 50 paise per thousand and the cost per household cylinder will be Rs 999.50 from today
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
16-10-26 11:04 am
HK News Staffer
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm
Mangaluru Valencia St. Vincent Church Priest...
14-10-26 09:09 pm