ಬ್ರೇಕಿಂಗ್ ನ್ಯೂಸ್
25-09-20 04:27 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 25: ಎಸ್.ಪಿ. ಬಾಲಸುಬ್ರಮಣ್ಯಂ ಅವರ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕಂಬನಿ ಮಿಡಿದಿದ್ದಾರೆ.
ಟ್ವೀಟ್ ಮಾಡಿರುವ ರಾಮನಾಥ್ ಕೋವಿಂದ್.. ಸಂಗೀತ ದಂತಕಥೆ ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರನ್ನ ಕಳೆದುಕೊಳ್ಳುವ ಮೂಲಕ ಭಾರತೀಯ ಸಂಗೀತ ಕ್ಷೇತ್ರ ಅತ್ಯಂತ ಸುಮಧುರ ಧ್ವನಿಯನ್ನು ಕಳೆದುಕೊಂಡಿದೆ. ಅವರನ್ನ ಅಸಂಖ್ಯಾತ ಅಭಿಮಾನಿಗಳು ‘ಪಾಡುಮ್ ನಿಲಾ’ ಅಥವಾ ‘ಸಿಂಗಿಂಗ್ ಮೂನ್’ ಎಂದು ಕರೆಯುತ್ತಿದ್ದ ಅವರನ್ನು ಪದ್ಮಭೂಷಣ ಮತ್ತು ಅನೇಕ ರಾಷ್ಟ್ರೀಯ ಪ್ರಶಸ್ತಿಗಳು ನೀಡಿ ಗೌರವಿಸಲಾಗಿತ್ತು. ಅವರ ಕುಟುಂಬ, ಸ್ನೇಹಿತರು ಮತ್ತು ಅಭಿಮಾನಿಗಳಿಗೆ ಸಂತಾಪ ಸೂಚಿಸುತ್ತೇನೆ ಅಂತಾ ಟ್ವೀಟ್ ಮಾಡಿದ್ದಾರೆ.
Join our WhatsApp group for latest news updates (2)
In the passing of music legend SP Balasubrahmanyam Indian music has lost one of its most melodious voices. Called ‘Paadum Nila' or ‘Singing Moon’ by his countless fans, he was honoured with Padma Bhushan and many National Awards. Condolences to his family, friends and admirers.
— President of India (@rashtrapatibhvn) September 25, 2020
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:23 am
HK News Desk
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm