ಬ್ರೇಕಿಂಗ್ ನ್ಯೂಸ್
25-09-20 04:38 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 25: ದೇಶದ ಮಹಾನ್ ಗಾಯಕ ಎಸ್ಪಿ ಬಾಲಸುಬ್ರಮಣ್ಯಂ ಅವರ ನಿಧನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಎಸ್.ಪಿ ಬಾಲಸುಬ್ರಮಣ್ಯಂ ಅವರ ನಿಧನದಿಂದ ನಮ್ಮ ಸಾಂಸ್ಕೃತಿಕ ಜಗತ್ತು ತುಂಬಾ ಬಡವಾಗಿದೆ. ದೇಶದಾದ್ಯಂತ ಮನೆ ಮಾತಾಗಿದ್ದ ಎಸ್ಪಿಬಿ ಅವರ ಸುಮಧುರ ಕಂಠ ಹಾಗೂ ಅವರ ಸಂಗೀತ ದಶಕಗಳವರೆಗೆ ಅಭಿಮಾನಿಗಳ ಮನಸೂರೆಗೊಳಿಸಿತ್ತು. ಈ ದುಃಖದ ಸಂದರ್ಭದಲ್ಲಿ ಅವರ ಕಟುಂಬಸ್ಥರು ಹಾಗೂ ಅಭಿಮಾನಿಗಳಿಗಾಗಿ ಪ್ರಾರ್ಥಿಸುತ್ತೇನೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
Join our WhatsApp group for latest news updates (2)
With the unfortunate demise of Shri SP Balasubrahmanyam, our cultural world is a lot poorer. A household name across India, his melodious voice and music enthralled audiences for decades. In this hour of grief, my thoughts are with his family and admirers. Om Shanti.
— Narendra Modi (@narendramodi) September 25, 2020
03-07-25 05:24 pm
Bangalore Correspondent
Rain kadaba, Sullia, Mangalore: ಕಡಬ, ಸುಳ್ಯದಲ್...
03-07-25 10:54 am
Tumakuru, Fathers Jail, Traffic, Bike: ತುಮಕೂರ...
03-07-25 10:52 am
Dk Shivakumar, CM Siddaramaiah: ನನ್ನ ಹೆಸ್ರು ಹ...
02-07-25 11:02 pm
Vikas Kumar IPS, CAT: ವಿಕಾಸ್ ಕುಮಾರ್ ಅಮಾನತು ರದ...
02-07-25 10:47 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
03-07-25 10:50 pm
Mangalore Correspondent
ರಹಿಮಾನ್ ಕೊಲೆ ಪ್ರಕರಣ ; ಅನುಮತಿ ನಿರಾಕರಿಸಿದ್ದರೂ ಬ...
03-07-25 10:39 pm
Mangalore Police, New Rules, Festival; ಮೊಸರು...
03-07-25 03:43 pm
Mangalore, Heart Attack Spike: ದಕ್ಷಿಣ ಕನ್ನಡ ಜ...
03-07-25 02:33 pm
Mangalore Police, Task Force: ಕೋಮು ಗಲಭೆ ನಿಗ್ರ...
03-07-25 10:50 am
03-07-25 11:03 pm
Mangalore Correspondent
ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ; ಸಿಸಿಬಿ ಪೊಲೀಸರ...
03-07-25 08:38 pm
ಮಹಾದೇವ್ ಬೆಟ್ಟಿಂಗ್ ಹಗರಣ ; ಮೋಸ್ಟ್ ವಾಂಟೆಡ್ ಆರೋಪಿ...
03-07-25 07:09 pm
Infosys Employee, Video Recording, Crime: ಇನ್...
02-07-25 10:15 pm
Massive Scam, Mangalore City Corporation, Fak...
02-07-25 12:24 pm