ಬ್ರೇಕಿಂಗ್ ನ್ಯೂಸ್
16-05-22 11:32 am HK Desk News ದೇಶ - ವಿದೇಶ
ಹೈದರಾಬಾದ್, ಮೇ 16: ರಾಜ್ಯಸಭೆಗೆ ಉದ್ಯಮ ಪತಿಗಳು ಪ್ರವೇಶಿಸುವುದು ಹೊಸದೇನು ಅಲ್ಲ. ಇದೀಗ ಬಿಜೆಪಿ ಆಡಳಿತದ ಅವಧಿಯಲ್ಲಿ ಬೆಳೆದು ಅತ್ಯಲ್ಪ ಸಮಯದಲ್ಲಿ ಜಗತ್ತಿನ ಐದನೇ ಅತಿದೊಡ್ಡ ಸಿರಿವಂತ, ಅದಾನಿ ಗ್ರೂಪ್ ಮುಖ್ಯಸ್ಥ ಗೌತಮ್ ಅದಾನಿ ಅವರ ಪತ್ನಿಯನ್ನೂ ರಾಜ್ಯಸಭೆಗೆ ಕಳಿಸಲು ಅಖಾಡ ರೆಡಿಯಾಗಿದೆ.
ಜೂನ್ 10ರಂದು ಆಂಧ್ರಪ್ರದೇಶದ ನಾಲ್ಕು ರಾಜ್ಯಸಭೆ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಆಡಳಿತರೂಢ ವೈಎಸ್ ಆರ್ ಕಾಂಗ್ರೆಸ್ ಪಕ್ಷ ಈ ಎಲ್ಲ ಸ್ಥಾನಗಳನ್ನು ಗೆಲ್ಲುವ ಸಾಮರ್ಥ್ಯ ಹೊಂದಿದೆ. ಉದ್ಯಮಿ ಗೌತಮ್ ಅದಾನಿ ಅಥವಾ ಅವರ ಪತ್ನಿ ಪ್ರೀತಿ ಅದಾನಿ ಆಂಧ್ರಪ್ರದೇಶದಿಂದ ರಾಜ್ಯಸಭೆ ಪ್ರವೇಶಿಸಲು ತಯಾರಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
)

ಗುಜರಾತಿನವರೇ ಆಗಿರುವ ಅದಾನಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನಿ ಮೋದಿ ಆಪ್ತರಾಗಿದ್ದು ಈಗಾಗಲೇ ಈ ಕುರಿತು ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರೊಂದಿಗೆ ಅಮಿತ್ ಷಾ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಇದಕ್ಕೆ ಜಗನ್ ರೆಡ್ಡಿ ಸಹ ಸಮ್ಮತಿ ಸೂಚಿಸಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಗೌತಮ್ ಅದಾನಿ ಅಥವಾ ಅವರ ಪತ್ನಿ ಪ್ರೀತಿ ಅದಾನಿ ಆಂಧ್ರಪ್ರದೇಶದಿಂದ ರಾಜ್ಯಸಭೆ ಪ್ರವೇಶಿಸುವುದು ಖಚಿತವಾಗಿದೆ. ಆಮೂಲಕ ಗೌತಮ್ ಅದಾನಿ ಸಕ್ರಿಯ ರಾಜಕೀಯಕ್ಕೆ ಎಂಟ್ರಿಯಾಗಲಿದ್ದಾರೆ ಎನ್ನುವ ಮಾತೂ ಕೇಳಿಬರುತ್ತಿದೆ.
The Adani Group said neither Gautam Adani nor Priti Adani or any of the members of the Adani clan has any kind of interest in joining politics. The statement was issued in response to news articles claiming that Adani Group Chairman Gautam Adani or his wife Priti Adani might be nominated to Rajya Sabha.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
16-10-26 11:04 am
HK News Staffer
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm
Mangaluru Valencia St. Vincent Church Priest...
14-10-26 09:09 pm