ಬ್ರೇಕಿಂಗ್ ನ್ಯೂಸ್
09-10-20 10:00 am Headline Karnataka News Network ಸಿನಿಮಾ
ಉಡುಪಿ, ಅಕ್ಟೋಬರ್ .09 : ಕನ್ನಡ ಚಿತ್ರರಂಗದಲ್ಲಿ ದೊಡ್ಡ ಮಟ್ಟಿನ ಸದ್ದು ಮಾಡಿದ್ದ ಯಶ್ ನಟನೆಯ ಕೆಜಿಎಫ್ ಸಿನಿಮಾದ 2ನೇ ಭಾಗದ ಚಿತ್ರೀಕರಣ ಆರಂಭಗೊಂಡಿದೆ. ಚಿತ್ರತಂಡ ನಿನ್ನೆ ಉಡುಪಿ ಜಿಲ್ಲೆಯ ಮಲ್ಪೆ ಬೀಚ್, ಬಂದರು ಹಾಗೂ ಪಡುಕೆರೆ ಕಡಲ ತೀರಕ್ಕೆ ಆಗಮಿಸಿತ್ತು. ನಾಯಕ ಯಶ್ ಹಾಗೂ ನಾಯಕಿ ಶ್ರೀನಿಧಿ ಶೆಟ್ಟಿ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.

ಮಲ್ಪೆ ಬೀಚ್ ಹಾಗೂ ಪಡುಕೆರೆ ತೀರದಲ್ಲಿ ಸೆಟ್ಗಳನ್ನು ಹಾಕಲಾಗಿತ್ತು. ಎರಡು ದಿನ ಚಿತ್ರೀಕರಣ ನಡೆಯಲಿದ್ದು ಅದಕ್ಕಾಗಿ ಸಿದ್ಧತೆ ಮಾಡಲಾಗಿದೆ. ಶೂಟಿಂಗ್ ಸುದ್ದಿ ತಿಳಿದು ಸಾರ್ವಜನಿಕರು ಹಾಗೂ ಪ್ರವಾಸಿಗರು ಚಿತ್ರೀಕರಣ ನಡೆಯುತ್ತಿದ್ದ ಸ್ಥಳದತ್ತ ತೆರಳಲು ಪ್ರಯತ್ನಿಸಿದರು. ಆದರೆ, ಬೌನ್ಸರ್ಗಳು ಅವಕಾಶ ನೀಡಲಿಲ್ಲ. ಫೋಟೊಗಳನ್ನು ತೆಗೆಯುವುದಕ್ಕೂ ಬಿಡಲಿಲ್ಲ. ಅಭಿಮಾನಿಗಳು ದೂರದಲ್ಲಿ ನಿಂತು ಚಿತ್ರೀಕರಣ ವೀಕ್ಷಿಸಿದರು. ಮತ್ತು ಫೋಟೊ ಕ್ಲಿಕ್ಕಿಸಿಕೊಂಡರು.
ಪಡುಕೆರೆ ತೀರದಲ್ಲಿ ಐದಾರು ಸ್ಕಾರ್ಪಿಯೋ ವಾಹನಗಳು ಸಮುದ್ರ ತೀರದಲ್ಲಿ ಸುತ್ತುವರಿಯುವ ದೃಶ್ಯವನ್ನು ಚಿತ್ರೀಕರಿಸಲಾಯಿತು.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm