ಬ್ರೇಕಿಂಗ್ ನ್ಯೂಸ್
12-11-22 12:40 pm Source: Vijayakarnataka ಸಿನಿಮಾ
ಈ ಹಿಂದೆ 'ಗೋಧಿ ಬಣ್ಣ ಸಾಧಾರಣ ಮೈಕಟ್ಟು' ಸಿನಿಮಾವನ್ನು ಒಟ್ಟಿಗೆ ಮಾಡಿದ್ದ ನಿರ್ದೇಶಕ ಹೇಮಂತ್ ರಾವ್ ಮತ್ತು ನಟ ರಕ್ಷಿತ್ ಶೆಟ್ಟಿ, ಆ ಸಿನಿಮಾದ ಯಶಸ್ಸಿನ ನಂತರ ಈಗ ಒಟ್ಟಿಗೆ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಮಾಡುತ್ತಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣವನ್ನು ಮುಗಿಸಿರುವ ಚಿತ್ರತಂಡ, ಫಸ್ಟ್ ಲುಕ್, ಟೀಸರ್ಗಳಿಂದ ಗಮನಸೆಳೆದಿದೆ. ಈ ಸಿನಿಮಾದಲ್ಲಿ ಮನು ಎಂಬ ಪಾತ್ರ ಮಾಡುತ್ತಿರುವ ರಕ್ಷಿತ್ ಶೆಟ್ಟಿ, ಎರಡು ಗೆಟಪ್ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದಕ್ಕಾಗಿ ಪಾತ್ರಕ್ಕೆ ತಯಾರಿ ಮಾಡಿಕೊಳ್ಳಲು ರಕ್ಷಿತ್ ಸಮಯ ತೆಗೆದುಕೊಂಡಿದ್ದರು. ಎರಡೂ ಶೇಡ್ನ ಲುಕ್ಗಳಲ್ಲಿ ಸಾಕಷ್ಟು ವ್ಯತ್ಯಾಸ ಇದೆ. ಪಾತ್ರಕ್ಕಾಗಿ ಅವರು ತೂಕವನ್ನು ಕೂಡ ಹೆಚ್ಚಿಸಿಕೊಂಡಿದ್ದಾರೆ. ಸದ್ಯ ಸೆಕೆಂಡ್ ಹಾಫ್ನ ಚಿತ್ರೀಕರಣ ನಡೆಯುತ್ತಿದ್ದು, ಅದರ ಮೊದಲ ಶೆಡ್ಯೂಲ್ ಚಿತ್ರೀಕರಣ ಮುಕ್ತಾಯವಾಗಿದೆ. 'ಗೋಧಿ ಬಣ್ಣ..' ನಂತರ 'ಕವಲುದಾರಿ' ಸಿನಿಮಾ ಮಾಡಿದ್ದ ಹೇಮಂತ್ ಈಗ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ.
ರಕ್ಷಿತ್ಗೆ ನಾಯಕಿಯಾದ ರುಕ್ಮಿಣಿ ವಸಂತ್
ರುಕ್ಮಿಣಿಗೆ ಇದು ಎರಡನೇ ಸಿನಿಮಾ
ಶೂಟಿಂಗ್ನಲ್ಲಿ ಬ್ಯುಸಿ ಆಗಿರುವ ನಿರ್ದೇಶಕ ಹೇಮಂತ್
ರಕ್ಷಿತ್ ಶೆಟ್ಟಿಗೆ ವಿಭಿನ್ನವಾದ ಪಾತ್ರ
ಮನು ಎಂಬ ಪಾತ್ರವನ್ನು ಮಾಡಿರುವ ರಕ್ಷಿತ್
ಇದು ಹೇಮಂತ್ಗೆ ಮೂರನೇ ಸಿನಿಮಾ
ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದಲ್ಲಿ ನಟಿ ಚೈತ್ರಾ ಆಚಾರ್
ಚೈತ್ರಾ ಆಚಾರ್ಗೆ ಸುರಭಿ ಎಂಬ ಪಾತ್ರ
ಈ ಸಿನಿಮಾವನ್ನು ರಕ್ಷಿತ್ ಶೆಟ್ಟಿ ನಿರ್ಮಾಣ ಮಾಡುತ್ತಿದ್ದಾರೆ
Rakshit Shetty Rukmini Vasanth Starrer Sapta Sagaradaache Ello Movie First Schedule Of The Second Half Completed.
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 08:32 pm
Mangalore Correspondent
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
Mangalore, VHP, NIA, Illegal Arms: ಕರಾವಳಿಯಲ್ಲ...
14-03-25 10:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm