ಬ್ರೇಕಿಂಗ್ ನ್ಯೂಸ್
19-12-22 12:48 pm Source: Vijayakarnataka ಸಿನಿಮಾ
ವಿವಾಹಿತ ಮಹಿಳೆಯರ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತದ ಸರ್ಗಂ ಕೌಶಾಲ್ ಅವರಿಗೆ ಪ್ರಶಸ್ತಿ ದಕ್ಕಿದೆ. ಲಾಸ್ ಏಂಜಲೀಸ್ನಲ್ಲಿ ನಡೆದ ಅಂತಿಮ ಸುತ್ತಿನ ಬಿರುಸಿನ ಪೈಪೋಟಿಯಲ್ಲಿ 63 ದೇಶಗಳ ಸುಂದರಿಯರು ಭಾಗವಹಿಸಿದ್ದರು. 31 ವರ್ಷದ ಜಮ್ಮುವಿನ ಸುಂದರಿ ಗೆಲುವಿನ ನಗೆ ಬೀರಿದರು.
ಮಿಸೆಸ್ ಪಾಲಿನೇಷ್ಯಾ ಮೊದಲ ರನ್ನರ್ ಅಪ್ ಹಾಗೂ ಮಿಸೆಸ್ ಕೆನಡಾ ಎರಡನೇ ರನ್ನರ್ ಅಪ್ ಆಗಿ ಆಯ್ಕೆಯಾಗಿದ್ದಾರೆ. 21 ವರ್ಷಗಳ ಬಳಿಕ ಈ ಪ್ರತಿಷ್ಠಿತ ಪ್ರಶಸ್ತಿ ಭಾರತಕ್ಕೆ ದಕ್ಕಿದೆ. 2001ರಲ್ಲಿ ಅದಿತಿ ಗೋವಿತ್ರಿಕರ್ ಅವರು ಮಿಸೆಸ್ ವರ್ಲ್ಡ್ ಆಗಿ ಆಯ್ಕೆಯಾಗಿದ್ದರು.
ಸರ್ಗಂ ಅವರು ಇಂಗ್ಲಿಷ್ ಸಾಹಿತ್ಯದಲ್ಲಿ ಮಾಸ್ಟರ್ ಡಿಗ್ರಿ ಪಡೆದಿದ್ದಾರೆ. ವೈಜಾಗ್ನಲ್ಲಿ ಸರ್ಗಂ ಅವರು ಟೀಚರ್ ಆಗಿ ಕೆಲಸ ಮಾಡಿದ್ದರು. ಸರ್ಗಂ ಅವರ ಪತಿ ಭಾರತೀಯ ನೇವಿಯಲ್ಲಿ ಕೆಲಸ ಮಾಡುತ್ತಿದ್ದಾರೆ.
ಅದಿತಿ ಗೋವಿತ್ರಿಕರ್ ಅವರು ಸರ್ಗಂ ಅವರಿಗೆ, "ಅಭಿನಂದನೆಗಳು. 21 ವರ್ಷಗಳ ಬಳಿಕ ಈ ಪಟ್ಟ ಸಿಕ್ಕಿದ್ದು ಖುಷಿಯಾಯ್ತು" ಎಂದು ಹೇಳಿದ್ದಾರೆ.
1984ರಲ್ಲಿ ಮೊದಲ ಬಾರಿಗೆ 'ಮಿಸೆಸ್ ವರ್ಲ್ಡ್' ಪ್ರಶಸ್ತಿ ಕೊಡಲು ಆರಂಭಿಸಲಾಗಿತ್ತು. ಆರಂಭದಲ್ಲಿ Mrs Woman of the world ನಿಂದ Mrs World ಎಂದು ಹೆಸರು ಬದಲಾಯಿಸಲಾಗಿತ್ತು. 80 ದೇಶಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಅಮೇರಿಕಕ್ಕೆ ಹೆಚ್ಚು ಪ್ರಶಸ್ತಿ ಸಿಕ್ಕಿವೆ.
Mrs World 2022 Winner Sargam Koushal Bringing The Crown Back To India After 21 Years.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm