ಬ್ರೇಕಿಂಗ್ ನ್ಯೂಸ್
31-12-22 01:14 pm Source: Vijayakarnataka ಸಿನಿಮಾ
ಕೆಲ ತಿಂಗಳ ಹಿಂದೆ ನಟಿ ಪವಿತ್ರಾ ಲೋಕೇಶ್ ಮತ್ತು ತೆಲುಗು ನಟ ನರೇಶ್ ಅವರ ಬಗ್ಗೆ ಸಾಕಷ್ಟು ಸುದ್ದಿಗಳು ಓಡಾಡಿದ್ದವು. ಇಬ್ಬರು ಮದುವೆ ಆಗಿದ್ದಾರೆ, ಆಗಲಿದ್ದಾರೆ ಎಂಬೆಲ್ಲ ಚರ್ಚೆಗಳು ನಡೆದಿದ್ದವು. ಅಲ್ಲದೆ, ಸಾಕಷ್ಟು ಕಾಂಟ್ರವರ್ಸಿ ಕೂಡ ಆಗಿತ್ತು. ಆದರೆ ಇದೀಗ ಅದೆಲ್ಲದಕ್ಕೂ ಬ್ರೇಕ್ ಬಿದ್ದಿದೆ. ಅಧಿಕೃತವಾಗಿ ನಟ ನರೇಶ್ ಈ ಬಗ್ಗೆ ಸ್ಪಷ್ಪನೆ ನೀಡಿದ್ದು, ಶೀಘ್ರದಲ್ಲೇ ಅವರು ಪವಿತ್ರಾ ಲೋಕೇಶ್ ಅವರೊಂದಿಗೆ ಮದುವೆ ಆಗಲಿದ್ದಾರೆ. ಹೊಸ ವರ್ಷ ಇಂಥದ್ದೊಂದು ಗುಡ್ ನ್ಯೂಸ್ ಅನ್ನು ಅವರು ಹಂಚಿಕೊಂಡಿದ್ದಾರೆ.
New Year ✨
— H.E Dr Naresh VK actor (@ItsActorNaresh) December 31, 2022
New Beginnings 💖
Need all your blessings 🙏
From us to all of you #HappyNewYear ❤️
- Mee #PavitraNaresh pic.twitter.com/JiEbWY4qTQ
Telugu Actor Naresh Announces His Marriage With Kannada Actress Pavitra Lokesh.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm