ಬ್ರೇಕಿಂಗ್ ನ್ಯೂಸ್
20-01-23 01:42 pm Source: news18 ಸಿನಿಮಾ
ಆನೇಕಲ್ನಲ್ಲಿ ನಟ ದುನಿಯಾ ವಿಜಯ್ ಬರ್ತ್ಡೇ ಆಚರಣೆಗೆ ಭರದ ಸಿದ್ಧತೆ ನಡೆದಿದೆ. ಸ್ಯಾಂಡಲ್ವುಡ್ ಸಲಗ ದುನಿಯಾ ವಿಜಿ ಬರ್ತ್ ಡೇ ಸಂಭ್ರಮದಲ್ಲಿದ್ದಾರೆ ಅಭಿಮಾನಿಗಳು. ತಂದೆ ತಾಯಿಯ ಸಮಾಧಿಯ ಬಳಿ ಹುಟ್ಟುಹಬ್ಬ ಆಚರಿಸಿಕೊಳ್ಳು ದುನಿಯಾ ವಿಜಯ್ ಸಿದ್ದತೆ ಮಾಡಿಕೊಂಡಿದ್ದಾರೆ. ಹುಟ್ಟೂರು ಕುಂಬಾರನಹಳ್ಳಿಯಲ್ಲಿ ದುನಿಯಾ ವಿಜಿ ಬರ್ತ್ ಡೇ ಆಚರಣೆ ನಡೆಯಲಿದೆ.
ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿಮ ಕುಂಬಾರನಹಳ್ಳಿಯಲ್ಲಿ ತಂದೆ ರುದ್ರಪ್ಪ ಹಾಗೂ ತಾಯಿ ನಾರಾಯಣಮ್ಮ ಸಮಾಧಿ ಬಳಿ ಬರ್ತ್ ಡೇ ಸಿದ್ದತೆ ನಡೆದಿದೆ. ಇಲ್ಲಿ ವಿಜಯ್ 49ನೇ ವರ್ಷದ ಬರ್ತ್ಡೇ ಆಚರಿಸಲಿದ್ದಾರೆ. ತಂದೆ-ತಾಯಿ ಸಮಾಧಿಗೆ ದೇವಸ್ಥಾನದ ಮಂಟಪ ರೀತಿ ಸಿಂಗಾರ ಮಾಡಲಾಗಿದ್ದು ಸಮಾಧಿ ಬಳಿ ಆದ್ದೂರಿ ವೇದಿಕೆ ನಿರ್ಮಾಣ ಮಾಡಲಾಗಿದೆ. ಎಕರೆಗಟ್ಟಲೇ ಪೇಂಡಲ್ ಹಾಕಿ ಸಿದ್ದತೆ ಮಾಡಿದ್ದು ಅಭಿಮಾನಿಗಳು ಎಕ್ಸೈಟ್ ಆಗಿದ್ದಾರೆ.

ದುನಿಯಾ ವಿಜಯ್ ಅವರ ಮುಂಬವರು ಸಿನಿಮಾ ಭೀಮ ಚಿತ್ರದ ಪೋಸ್ಟರ್ ಗಳು ಎಲ್ಲೆಡೆ ರಾರಾಜಿಸಿವೆ. ಕುಂಬಾರನಹಳ್ಳಿ ಗ್ರಾಮದತ್ತ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದಾರೆ. ನೆಚ್ಚಿನ ನಟನ ಆಗಮನಕ್ಕಾಗಿ ಅಭಿಮಾನಿಗಳು ಕಾಯುತ್ತಿದ್ದು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬರ್ತ್ ಡೇ ಗೆ ಬಂದ ಅಭಿಮಾನಿಗಳಿಗೆ ಭರ್ಜರಿ ಬಾಡೂಟ ತಯಾರಿಯೂ ಮಾಡಲಾಗಿದೆ.

ದುನಿಯಾ ವಿಜಯ್ ಅಭಿಮಾನಿಗಳಿಗೆ ಚಿಕನ್ ಬಿರಿಯಾನಿ, ಚಿಕನ್ ಚಾಪ್ಸ್ ವ್ಯವಸ್ಥೆ ಮಾಡಲಾಗಿದ್ದು ಮೂರು ಸಾವಿರಕ್ಕೂ ಅಧಿಕ ಅಭಿಮಾನಿಗಳಿಗೆ ಊಟದ ವ್ಯವಸ್ಥೆ ಮಾಡಲಾಗಿದೆ.
Preparations done for Dvuniya Vijay Birthday Celebration in Anekal.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm