ಬ್ರೇಕಿಂಗ್ ನ್ಯೂಸ್
21-01-23 12:29 pm Source: news18 ಸಿನಿಮಾ
ಮಲಯಾಳಿ ಚೆಲುವೆ ಭಾಮಾ ಅವರು ವಿಚ್ಛೇದಿತರಾಗುತ್ತಿದ್ದಾರಾ? ಇಂಥದ್ದೊಂದು ಸುದ್ದಿ ಈಗ ಎಲ್ಲಾ ಕಡೆಗಳಲ್ಲಿ ವೈರಲ್ ಆಗಿದೆ. ಮಲಯಾಳಂ ಜೊತೆ ಕನ್ನಡ ಸಿನಿಮಾಗಳಲ್ಲಿಯೂ ನಟಿಸಿ ಸುದ್ದಿ ಮಾಡಿದ್ದ ನಟಿ ಭಾಮಾ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಗಣೇಶ್ ಜೊತೆ ನಟಿಸಿ ಶೈಲೂ ಪಾತ್ರದ ಮೂಲಕ ಹೈಲೈಟ್ ಆಗಿದ್ದ ಇವರು ಮದುವೆ ನಂತರ ಸಿನಿಮಾದಿಂದ ದೂರ ಉಳಿದಿರುವುದು ಎಲ್ಲರಿಗೂ ಗೊತ್ತು. ಪತಿ ಹಾಗೂ ಮಗುವಿನೊಂದಿಗೆ ಬ್ಯುಸಿಯಾಗಿದ್ದರು.
ಆದರೆ ಈಗ ನಟಿ ಪತಿಯಿಂದ ಬೇರೆಯಾಗುತ್ತಿದ್ದಾರೆ ಎನ್ನುವ ಸುದ್ದಿಯೊಂದು ಹರಿದಾಡುತ್ತಿದ್ದು ಇದು ಎಲ್ಲೆಡೆ ವೈರಲ್ ಆಗಿದೆ. ಇದು ನಿಜವೇ? ಈ ನಟಿ ಪತಿಯಿಂದ ಬೇರ್ಪಡುತ್ತಿದ್ದಾರಾ? 2018ರಿಂದ ಶೈಲೂ ಎಂದೇ ಖ್ಯಾತಿ ಪಡೆದ ಭಾಮಾ ಸಿನಿರಂಗದಿಂದ ಅಂತರ ಕಾಯ್ದುಕೊಂಡಿದ್ದರು. ಆದರೆ ಅವರ ವೈವಾಹಿಕ ಜೀವನದಲ್ಲಿ ಕೆಲವು ಏರುಪೇರುಗಳಾಗುತ್ತಿದೆ ಎನ್ನಲಾಗಿದೆ.

2020ರಲ್ಲಿ ಉದ್ಯಮಿ ಅರುಣ್ ಅವರನ್ನು ಭಾಮಾ ಮದುವೆಯಾಗಿದ್ದರು. ಈ ದಂಪತಿಗೆ ಎರಡು ವರ್ಷದ ಮಗಳಿದ್ದಾಳೆ. ಸಿನಿಮಾದಿಂದ ದೂರ ಉಳಿದಿದ್ದ ನಟಿ ಫ್ಯಾಮಿಲಿ ಲೈಫ್ನಲ್ಲಿ ಬ್ಯುಸಿ ಇದ್ದರು.

ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಆಗಿರುವ ನಟಿ ಪತಿಯ ಜೊತೆಗಿನ ಫೋಟೋಗಳನ್ನು ಹಂಚಿಕೊಳ್ಳುತ್ತಲೇ ಇದ್ದರು. ಆದರೆ ಈಗ ಪತಿಯ ಜೊತೆಗಿನ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಡಿಲೀಟ್ ಮಾಡಿದ್ದಾರೆ.

ಮಗಳ ಫಸ್ಟ್ ಬರ್ತ್ಡೇ ಗ್ರ್ಯಾಂಡ್ ಆಗಿತ್ತು. ಎರಡನೇ ವರ್ಷದ ಬರ್ತ್ಡೇ ಫೋಟೋ ಆಗಲಿ ವಿಡಿಯೋ ಆಗಲಿ ಶೇರ್ ಮಾಡಿಲ್ಲ. ಇದರಿಂದ ಭಾಮಾ ಅವರು ಪತಿಯಿಂದ ಬೇರೆ ಆಗಿದ್ದಾರಾ ಎಂಬ ಚರ್ಚೆ ನಡೆಯುತ್ತಿದೆ. ನಟಿ ಕನ್ನಡದಲ್ಲಿ ಶೈಲೂ, ಆಟೋರಾಜ, ರಾಗಾ ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡದಲ್ಲಿಯೂ ಈ ನಟಿಗೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿತ್ತು.
Actress Bhamaa and her Husband heading for Divorce Rumors Around.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm