ಬ್ರೇಕಿಂಗ್ ನ್ಯೂಸ್
30-01-23 02:36 pm Source: news18 ಸಿನಿಮಾ
ಕೆಆರ್ಜಿ ಕನೆಕ್ಟ್ಸ್ ಇತ್ತೀಚಿಗೆ ಸ್ಯಾಂಡಲ್ವುಡ್ನ ಅನೇಕ ನಟ-ನಟಿಯರ ಎಐ ಫೋಟೋಗಳನ್ನು ಶೇರ್ ಮಾಡಿದೆ. ಫೋಟೋ ನೋಡಿದ ನಟ-ನಟಿಯರು ತಮ್ಮ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಕಾಂತಾರ ಸಿನಿಮಾ ಸಕ್ಸಸ್ ಖುಷಿಯಲ್ಲಿರುವ ರಿಷಬ್ ಶೆಟ್ಟಿ ಸಹ ತಮ್ಮ ಎಐ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ಹಲವು ಅವತಾರಗಳಲ್ಲಿ ರಿಷಬ್ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ರಾಜನ ಲುಕ್ನಲ್ಲಿ ಕಾಂತಾರ ಶಿವನನ್ನು ನೋಡಿದ ಅಭಿಮಾನಿಗಳು ಫಿದಾ ಆಗಿದ್ದಾರೆ. ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ರಿಷಬ್ ಶೆಟ್ಟಿ ಫೋಟೋಗಳನ್ನು ಹಂಚಿಕೊಂಡು ಕೆಆರ್ಜಿ ಕನೆಕ್ಟ್ಸ್ ಮಾಡಿರುವ ಫೋಟೋಗಳ ಬಗ್ಗೆ ಮೆಚ್ಚುಗೆ ಕೂಡ ವ್ಯಕ್ತಪಡಿಸಿದ್ದಾರೆ.
![ಕೆಆರ್ಜಿ ಕನೆಕ್ಟ್ಸ್ ಇತ್ತೀಚಿಗೆ ಸ್ಯಾಂಡಲ್ವುಡ್ನ ಅನೇಕ ನಟ-ನಟಿಯರ ಎಐ ಫೋಟೋಗಳನ್ನು ಶೇರ್ ಮಾಡಿದೆ. ಫೋಟೋ ನೋಡಿದ ನಟ-ನಟಿಯರು ತಮ್ಮ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. (,[object Object],)](https://images.news18.com/kannada/uploads/2023/01/1-1-9-16750581533x2.jpg?im=Resize,width=904,aspect=fit,type=normal)

![ಕೆಆರ್ಜಿ ಕನೆಕ್ಟ್ಸ್ ಹಾಗೂ ಎಐ ರೆಡರ್ಸ್ಸ್ಗೆ ಧನ್ಯವಾದಗಳು ಎಂದು ನಟ ರಿಷಬ್ ಶೆಟ್ಟಿ ಬರೆದುಕೊಂಡಿದ್ದಾರೆ. (,[object Object],)](https://images.news18.com/kannada/uploads/2023/01/6-6-7-167505817116x9.jpg?im=Resize,width=904,aspect=fit,type=normal)
ತಂತ್ರಜ್ಞಾನವು ನನ್ನ ಹುಚ್ಚು ಕನಸುಗಳಿಗೆ ಜೀವ ತುಂಬುತ್ತದೆ ಎನ್ನುವ ವಿಚಾರ ಯಾರಿಗೆ ಗೊತ್ತಿದೆ ಎಂದು ರಿಷಬ್ ಶೆಟ್ಟಿ ಬರೆದುಕೊಂಡಿದ್ದಾರೆ. ಕೆಆರ್ಜಿ ಕನೆಕ್ಟ್ಸ್ ಹಾಗೂ ಎಐ ರೆಡರ್ಸ್ಸ್ಗೆ ಧನ್ಯವಾದಗಳು ಎಂದು ನಟ ರಿಷಬ್ ಶೆಟ್ಟಿ ಬರೆದುಕೊಂಡಿದ್ದಾರೆ.
![ಹಲವು ಅವತಾರಗಳಲ್ಲಿ ರಿಷಬ್ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ರಾಜನ ಲುಕ್ನಲ್ಲಿ ಕಾಂತಾರ ಶಿವನನ್ನು ನೋಡಿದ ಅಭಿಮಾನಿಗಳು ಫಿದಾ ಆಗಿದ್ದಾರೆ. (,[object Object],)](https://images.news18.com/kannada/uploads/2023/01/3-3-9-167505816316x9.jpg?im=Resize,width=904,aspect=fit,type=normal)
![ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ರಿಷಬ್ ಶೆಟ್ಟಿ ಫೋಟೋಗಳನ್ನು ಹಂಚಿಕೊಂಡು ಕೆಆರ್ಜಿ ಕನೆಕ್ಟ್ಸ್ ಮಾಡಿರುವ ಫೋಟೋಗಳ ಬಗ್ಗೆ ಮೆಚ್ಚುಗೆ ಕೂಡ ವ್ಯಕ್ತಪಡಿಸಿದ್ದಾರೆ. (,[object Object],)](https://images.news18.com/kannada/uploads/2023/01/4-4-8-167505816516x9.jpg?im=Resize,width=904,aspect=fit,type=normal)
![ಕಾಂತಾರ ಸಿನಿಮಾ ಸೂಪರ್ ಹಿಟ್ ಆದ ಬಳಿಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿರುವ ರಿಷಬ್ ಶೆಟ್ಟಿ, ಸದ್ಯಕ್ಕೆ ಫ್ಯಾಮಿಲಿ ಜೊತೆ ಟೈಮ್ ಸ್ಪೆಂಡ್ ಮಾಡ್ತಿದ್ದಾರೆ. (,[object Object],)](https://images.news18.com/kannada/uploads/2023/01/7-7-3-167505817216x9.jpg?im=Resize,width=904,aspect=fit,type=normal)
ಕಾಂತಾರ ಸಿನಿಮಾ ಸೂಪರ್ ಹಿಟ್ ಆದ ಬಳಿಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿರುವ ರಿಷಬ್ ಶೆಟ್ಟಿ, ಸದ್ಯಕ್ಕೆ ಫ್ಯಾಮಿಲಿ ಜೊತೆ ಟೈಮ್ ಸ್ಪೆಂಡ್ ಮಾಡ್ತಿದ್ದಾರೆ. ರಿಷಬ್ ಶೆಟ್ಟಿ ಕಾಂತಾರ 2 ಅಥವಾ ಹೊಸ ಪ್ರಾಜೆಕ್ಟ್ ಬಗ್ಗೆ ಶೀಘ್ರವೇ ಘೋಷಣೆ ಮಾಡೋದಾಗಿ ಹೇಳಿದ್ದಾರೆ. ಯಾವುದೇ ಸಿನಿಮಾ ಪ್ರೊಡಕ್ಷನ್ ಕೆಲಸ ಕೂಡ ನಾವು ಇನ್ನೂ ಶುರು ಮಾಡಿಲ್ಲ ಎಂದು ಹೇಳುವ ಮೂಲಕ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
Rishab Shetty in a warrior look Photo Viral on Social Media.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm