ಬ್ರೇಕಿಂಗ್ ನ್ಯೂಸ್
20-10-20 11:43 am Headline Karnataka News Network ಸಿನಿಮಾ
ಚೆನ್ನೈ, ಅಕ್ಟೋಬರ್ 19: ತಮಿಳು ನಟ ವಿಜಯ ಸೇತುಪತಿ ಸಾಮಾಜಿಕ ಒತ್ತಡದಿಂದ ಪಾರಾಗಲು ಸೋಮವಾರ ಶ್ರೀಲಂಕಾದ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್ ಜೀವನಾಧರಿತ ಚಿತ್ರದಿಂದ ನಿರ್ಗಮಿಸಿದ್ದರು. ಆದರೆ, ಕಿಡಿಗೇಡಿಗಳು ಇದೇ ವಿಚಾರಕ್ಕೆ ಸಂಬಂಧಿಸಿ ಸೇತುಪತಿಗೆ ಟ್ರೋಲ್ ಮಾಡುವುದನ್ನು ಮುಂದುವರಿಸಿದ್ದಾರೆ.
ವಿಜಯ್ ಅವರು ಮುರಳೀಧರನ್ ಜೀವನಚರಿತ್ರೆವುಳ್ಳ ಚಿತ್ರದಿಂದ ನಿರ್ಗಮಿಸಿದ ಕೆಲವೇ ಗಂಟೆಗಳ ಬಳಿಕ ನಟನ ಟೈಮ್ಲೈನ್ನಲ್ಲಿ ಅವರ ಮಗಳಿಗೆ ಅತ್ಯಾಚಾರದ ಬೆದರಿಕೆಯನ್ನು ಒಡ್ಡುವ ಮೂಲಕ ಕೆಲವರು ಸಭ್ಯತೆಯ ಮೇರೆ ಮೀರಿದ್ದಾರೆ.

ಇತ್ತೀಚೆಗೆ ಕ್ರಿಕೆಟಿಗ ಎಂಎಸ್ ಧೋನಿ ಅವರ ಪುತ್ರಿಗೆ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದ್ದ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿ ಓರ್ವನನ್ನು ಬಂಧಿಸಲಾಗಿದೆ.
ವಿಜಯ್ ಸೇತುಪತಿ ಪುತ್ರಿಗೆ ಬೆದರಿಕೆ ಹಾಕಿರುವ ಟ್ರೋಲ್ಗಳು ಟ್ವಿಟರ್ನಲ್ಲಿ ವೈರಲ್ ಆಗಿದ್ದು, ಹಲವು ಜನರು ಇಂತಹ ವರ್ತನೆಯನ್ನು ಖಂಡಿಸಿದ್ದಾರೆ. ನೆಟ್ಟಿಗರ ನಡವಳಿಕೆಯನ್ನು ಖಂಡಿಸಿದ್ದ ಗಾಯಕ ಚಿನ್ಮಯ್ ಶ್ರೀಪಾದ ಕೆಟ್ಟದಾಗಿ ಮಾಡಿರುವ ಟ್ವೀಟನ್ನು ಚೆನ್ನೈ ಪೊಲೀಸ್ ಹಾಗೂ ಅಡ್ಯಾರ್ ಪೊಲೀಸ್ ಆಯುಕ್ತರಿಗೆ ಟ್ಯಾಗ್ ಮಾಡಿದ್ದಾರೆ.
Vijay's minor daughter was issued rape threat on Twitter. Several social media users came down heavily on the offender and demanded that the concerned person be arrested for advocating violence against a child.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm