ಬ್ರೇಕಿಂಗ್ ನ್ಯೂಸ್
22-10-20 11:21 am Headline Karnataka News Network ಸಿನಿಮಾ
ಬೆಂಗಳೂರು,ಅಕ್ಟೋಬರ್.22 : ಸ್ಯಾಂಡಲ್ವುಡ್ ನಲ್ಲಿ ಟೈಟಲ್ ಮತ್ತು ಮೋಶನ್ ಪೋಸ್ಟರ್ ಮೂಲಕ ಗಮನ ಸೆಳೆದಿರುವ ಭೀಮಸೇನಾ ನಳಮಹಾರಾಜ ಸದ್ಯ ರಿಲೀಸ್ಗೆ ರೆಡಿಯಾಗಿದೆ.
ಭೀಮಸೇನ ನಳಮಹರಾಜ ಸಿನಿಮಾವು ಚಿತ್ರಮಂದಿರದ ಬದಲಾಗಿ ಒಟಿಟಿಯಲ್ಲಿ ಬಿಡುಗಡೆ ಆಗಲಿದ್ದು ಅಮೆಜಾನ್ ಪ್ರೈಂ ನಲ್ಲಿ ಅಕ್ಟೋಬರ್ 29 ರಂದು ಸಿನಿಮಾವು ವೀಕ್ಷಣೆಗೆ ದೊರಕಲಿದೆ. ರಿಲೀಸ್ಗೂ ಮುನ್ನ ಚಿತ್ರದ 2 ಡಿಫ್ರೆಂಟ್ ಟೀಸರ್ಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸೌಂಡ್ ಮಾಡುತ್ತಿದೆ.
ಭೀಮಸೇನ ನಳಮಹರಾಜ ಸಿನಿಮಾವು ಕೌಟುಂಬಿಕ ಕತೆ ಹೊಂದಿದೆ ಎನ್ನಲಾಗುತ್ತಿದ್ದು, ತಂದೆ-ಮಗಳ ಬಾಂದವ್ಯದ ಕತೆಯನ್ನು ಸಿನಿಮಾ ಹೊಂದಿದೆ. ಸಿನಿಮಾದ ಹೆಸರು ಮತ್ತು ಪೋಸ್ಟರ್ನಿಂದ ಕತೆಯ ಪ್ರಧಾನ ಭಾಗ ಅಡುಗೆ ಮತ್ತು ಸ್ವಾದದ ಕುರಿತಾಗಿರುವುದು ಎಂದು ತಿಳಿದು ಬರುತ್ತದೆ.

ಇನ್ನು ಚಿತ್ರದ ಲೀಡ್ರೋಲ್ನಲ್ಲಿ ಅರ್ವಿಂದ್ ಅಯ್ಯರ್, ಆರೋಹಿ ನಾರಾಯಣನ್ ಮುಂತಾದವರು ನಟಿಸಿದ್ದು, ಅರ್ವಿಂದ್ ಡಿಫ್ರೆಂಟ್ ಶೇಡ್ಗಳಲ್ಲಿ ಮಿಂಚಿರೋದು ಟೀಸರ್ನಲ್ಲಿ ಗೊತ್ತಾಗುತ್ತಿದೆ.
ಸಿನಿಮಾವನ್ನು ಕಾರ್ತಿಕ್ ಸರಗೂರು ನಿರ್ದೇಶಿಸಿದ್ದಾರೆ, ಸಿನಿಮಾಕ್ಕೆ ಪುಷ್ಕರ್ ಮಲ್ಲಿಕಾರ್ಜುನಯ್ಯ, ನಟ ರಕ್ಷಿತ್ ಶೆಟ್ಟಿ ಮತ್ತು ಹೇಮಂತ್ ರಾವ್ ಅವರುಗಳು ಬಂಡವಾಳ ಹೂಡಿದ್ದಾರೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm