ಬ್ರೇಕಿಂಗ್ ನ್ಯೂಸ್
22-10-20 11:40 am Headline Karnataka News Network ಸಿನಿಮಾ
ಬೆಂಗಳೂರು ಅಕ್ಟೋಬರ್.21 : ಡಾಲಿ ಧನಂಜಯ್ ಮುಖ್ಯಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ 'ರತ್ನನ್ ಪ್ರಪಂಚ' ಸಿನಿಮಾ ತಂಡದಿಂದ ಮಾಹಿತಿಯೊಂದು ಹೊರಬಿದ್ದಿದ್ದು, ಚಿತ್ರದಲ್ಲಿ ಹಿರಿಯ ನಟಿ ತಾರಾ ಅನುರಾಧಾ ಉತ್ತರ ಕರ್ನಾಟಕ ಮೂಲದ ಗಟ್ಟಿಗಿತ್ತಿ ಗೌಡತಿ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ಕಾರ್ತಿಕ್ ಗೌಡ ಮತ್ತು ಯೋಗಿ.ಜಿ.ರಾಜ್ ನಿರ್ಮಾಣ ಮಾಡುತ್ತಿರುವ 'ರತ್ನನ್ ಪ್ರಪಂಚ' ಸಿನಿಮಾವನ್ನು 'ದಯವಿಟ್ಟು ಗಮನಿಸಿ' ಸಿನಿಮಾ ಖ್ಯಾತಿಯ ರೋಹಿತ್ ಪದಕಿ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಅತೀ ವಿಶೇಷವಾದ ಪಾತ್ರದಲ್ಲಿ ತಾರಾ ಕಾಣಿಸಿಕೊಳ್ಳಲಿದ್ದಾರೆ. ಉತ್ತರ ಕರ್ನಾಟಕ ಮೂಲದ ಊರೊಂದರ ಗಟ್ಟಿಗಿತ್ತಿ ಗೌಡತಿಯಾಗಿ ಅವರನ್ನು ತೋರಿಸುತ್ತಿದ್ದಾರೆ ನಿರ್ದೇಶಕರು.

ತಾರಾ ಅವರೇ ಹೇಳುವ ಪ್ರಕಾರ, ಕಥೆಯ ಒಂದೆಳೆ ಹೇಳುತ್ತಿದ್ದಂತೆ ಅವರಿಗೆ ಇಷ್ಟವಾಯಿತಂತೆ. ನಾನು ಈ ರೀತಿಯ ಪಾತ್ರವನ್ನು ಇಲ್ಲಿಯವರೆಗೂ ಮಾಡಿಲ್ಲ.ನೆಗೆಟಿವ್ ಶೇಡ್ ಅಲ್ಲದ, ದೇವತೆಯಂತೆ ಬಿಂಬಿಸುವ ಪಾತ್ರ ಇದು. ಖಡಕ್ ಉತ್ತರ ಕರ್ನಾಟಕ ಭಾಷೆಯನ್ನು ಮಾತನಾಡುವ ಹೆಣ್ಣುಮಗಳಾಗಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಮಹಿಳೆಯಾಗಿ ನನ್ನ ಪಾತ್ರ ಸಾಗಲಿದೆ ಎಂದು ಹೇಳಿದ್ದಾರೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm