ಬ್ರೇಕಿಂಗ್ ನ್ಯೂಸ್
03-03-23 02:07 pm Source: news18 ಸಿನಿಮಾ
ನಟ ಉಪೇಂದ್ರ ಅವರ ಕಬ್ಜ ಸಿನಿಮಾ ಮಾರ್ಚ್ 17ರಂದು ತೆರೆಗಪ್ಪಳಿಸಲಿದೆ. ಸಿನಿಮಾದ ಹಾಡುಗಳು ಈಗಾಗಲೇ ಸೂಪರ್ ಹಿಟ್ ಆಗಿವೆ. ಇದೀಗ ಸಿನಿಮಾ ಕುರಿತು ದೊಡ್ಡ ಸುದ್ದಿ ರಿವೀಲ್ ಆಗಿದೆ. ಸ್ಯಾಂಡಲ್ವುಡ್ನ ಮೂರು ಸೂಪರ್ ಸ್ಟಾರ್ಗಳು ಒಂದೇ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದು ಯಾರು, ಅವರ ಪಾತ್ರವೇನು ಅನ್ನೋ ಬಗ್ಗೆ ಕುತೂಹಲ ಹೆಚ್ಚಾಗಿದೆ. ಅಷ್ಟೇ ಥ್ರಿಲ್ ಶುರುವಾಗಿದೆ.
ಉಪೇಂದ್ರ ಜೊತೆ ಅಭಿನಯ ಚ್ರವರ್ತಿ ಕಿಚ್ಚ ಸುದೀಪ್ ಸ್ಕ್ರೀನ್ ಶೇರ್ ಮಾಡುತ್ತಿರುವುದು ಎಲ್ಲರಿಗೂ ಗೊತ್ತು. ಅವರ ಪೋಸ್ಟರ್ ಈಗಾಗಲೇ ವೈರಲ್ ಆಗಿದೆ. ಸೆಂಚುರಿ ಸ್ಟಾರ್ ಶಿವಣ್ಣ ಕಬ್ಜದಲ್ಲಿರೋದು ಈಗ ಪಕ್ಕಾ ಆಗಿದೆ. ಶಿವರಾಜ್ ಕುಮಾರ್ ಕೋವಿ ಹಿಡಿದು ಪೋಸ್ ಕೊಟ್ಟಿರೋ ಪೋಸ್ಟರ್ ರಿವೀಲ್ ಆಗಿದ್ದು ಅವರ ಅಭಿಮಾನಿಗಳಂತೂ ಥ್ರಿಲ್ ಆಗಿದ್ದಾರೆ.



ಹಲವು ದಿನಗಳಿಂದ ಇದ್ದ ಕುತೂಹಲಕ್ಕೆ ಇಂದು ಚಿತ್ರತಂಡ ಉತ್ತರ ಕೊಟ್ಟಿದೆ. ಫೆಬ್ರವರಿ 3ರಂದು ಬೆಳಗ್ಗೆ 10 ಘಂಟೆಗೆ ಕಬ್ಜ ನಯಾ ಪೋಸ್ಟರ್ ರಿವೀಲ್ ಆಗಿದೆ. ದೊಡ್ಮನೆ ಅಭಿಮಾನಿಗಳು ಸಂಭ್ರಮಿಸುವಂತೆ ಮಾಡಿರೋ ದೊಡ್ಡ ಸುದ್ದಿ ಈಗ ವೈರಲ್ ಆಗಿದ್ದು ಕಬ್ಜ ಸಿನಿಮಾ ಕುರಿತು ಕುತೂಹಲ ಸಿಕ್ಕಾಪಟ್ಟೆ ಹೆಚ್ಚಾಗಿದೆ.


ಉಪೇಂದ್ರ, ಸುದೀಪ್ ಮಾತ್ರವಲ್ಲ ಶಿವಣ್ಣ ಕೂಡಾ ಕಬ್ಜದಲ್ಲಿ ಕೋವಿ ಹಿಡಿದು ಕಮಾಲ್ ಮಾಡಿದ್ದಾರೆ. ಮೂರು ಸ್ಟಾರ್ ಗಳನ್ನ ಒಂದೇ ಸಿನಿಮಾದಲ್ಲಿ ಸೇರಿಸಿರೋ ನಿರ್ದೇಶಕ ಆರ್ ಚಂದ್ರು ಮ್ಯಾಜಿಕ್ ತೋರಿಸಲು ರೆಡಿಯಾಗಿದ್ದಾರೆ.
Shivarajkumar Sudeep Upendra three sandalwood stars in Kabzaa movie.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm