ಬ್ರೇಕಿಂಗ್ ನ್ಯೂಸ್
23-10-20 11:11 am Headline Karnataka News Network ಸಿನಿಮಾ
ಬೆಂಗಳೂರು, ಅಕ್ಟೋಬರ್ .23 : ದರ್ಶನ್ ಅಭಿನಯದ 'ರಾಬರ್ಟ್' ಸಿನಿಮಾದ ಮೇಲೆ ಇನ್ನಿಲ್ಲದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ ಅಭಿಮಾನಿಗಳು. ಸದ್ಯ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಡಬ್ಬಿಂಗ್ ಮುಗಿಸುವ ಹಂತದಲ್ಲಿದೆ.
ಇದೀಗ ರಾಬರ್ಟ್ ಸಿನಿಮಾದ ಬಹುಮುಖ್ಯ ಪಾತ್ರ ಜಗಪತಿ ಬಾಬು ಅವರು ಸಿನಿಮಾದ ತಮ್ಮ ಪಾತ್ರಕ್ಕೆ ದನಿ ನೀಡಿದ್ದಾರೆ. ಜಗಪತಿ ಬಾಬು ಡಬ್ಬಿಂಗ್ ಪೂರ್ಣಗೊಳಿಸಿದ ವಿಷಯವನ್ನು ನಿರ್ದೇಶಕ ತರುಣ್ ಕಿಶೋರ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಜಗಪತಿ ಬಾಬು ಅವರೊಂದಿಗೆ ಇರುವ ಫೋಟೋವನ್ನು ಟ್ವೀಟ್ ಮಾಡಿರುವ ನಿರ್ದೇಶಕ ತರುಣ್ ಸುಧೀರ್, 'ಜಗಪತಿ ಬಾಬು ಅವರು ಇದೇ ಮೊದಲ ಬಾರಿಗೆ 'ರಾಬರ್ಟ್' ಸಿನಿಮಾಕ್ಕಾಗಿ ಕನ್ನಡದಲ್ಲಿ ಡಬ್ ಮಾಡಿದ್ದಾರೆ. ನಮ್ಮ ಸಿನಿಮಾಗೆ ಮತ್ತೊಂದು ಗರಿ ಸೇರಿದೆ. ಈ ಅನುಭವಿ ನಟರೊಂದಿಗೆ ಕೆಲಸ ಮಾಡುವುದು ನನಗೆ ಗೌರವ ಮತ್ತು ಹೆಮ್ಮೆ ಆಗಿದೆ. ನಮ್ಮ ಸಿನಿಮಾ ಈಗ ಮತ್ತೊಂದು ಹಂತ ತಲುಪಿದೆ. ಧನ್ಯವಾದಗಳು ಸರ್...' ಎಂದು ಬರೆದುಕೊಂಡಿದ್ದಾರೆ.
ಚಿತ್ರಮಂದಿರಗಳು ಪುನಃ ಪ್ರಾರಂಭವಾಗಿವೆಯಾದರೂ ರಾಬರ್ಟ್ ಸಿನಿಮಾವನ್ನು ತಡವಾಗಿಯೇ ಬಿಡುಗಡೆ ಮಾಡುವುದಾಗಿ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಸ್ಪಷ್ಟಪಡಿಸಿದ್ದಾರೆ. ಚಿತ್ರಮಂದಿರಗಳಿಗೆ ಈಗ ವಿಧಿಸಿರುವ 50% ಪ್ರೇಕ್ಷಕರಿಗೆ ಮಾತ್ರ ಅವಕಾಶದ ನಿಯಮ ತೆಗೆದ ನಂತರವೇ ಸಿನಿಮಾ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm