ಬ್ರೇಕಿಂಗ್ ನ್ಯೂಸ್
23-10-20 12:38 pm Headline Karnataka News Network ಸಿನಿಮಾ
ಜರ್ಮನಿ,ಅಕ್ಟೋಬರ್.23 : ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಸದ್ಯ ಪತಿ ನಿಕ್ ಜೋನಸ್ ಜೊತೆ ವಿದೇಶದಲ್ಲಿ ನೆಲೆಸಿದ್ದಾರೆ. ಆಗಾಗ ಪತಿಯ ಜೊತೆಗಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುತ್ತಿರುತ್ತಾರೆ. ಆದರೆ ಇತ್ತೀಚಿಗೆ ಅಪ್ಲೋಡ್ ಮಾಡಿದಂತ ಫೋಟೋ ಈಗ ಸಕ್ಕತ್ ವೈರಲ್ ಆಗಿದೆ.

ಪತಿಯ ಬಟ್ಟೆಯನ್ನು ಕದ್ದು ಧರಿಸಿ, ಮುದ್ದಿನ ನಾಯಿ ಡಯಾನಾ ಜೊತೆ ಜರ್ಮನಿ ಬೀದಿಯಲ್ಲಿ ವಾಕ್ ಮಾಡುತ್ತಿರುವ ಫೋಟೋವನ್ನು ಪ್ರಿಯಾಂಕಾ ಅಪ್ಲೋಡ್ ಮಾಡಿದ್ದಾರೆ. ಒಂದೇ ಬಟ್ಟೆಯನ್ನು ಗಂಡ-ಹೆಂಡತಿ ಇಬ್ಬರೂ ಧರಿಸಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಜೊತೆಗೆ 'ನಿನ್ನ ಬಟ್ಟೆ ಕದಿಯುವುದು ನನಗೆ ತುಂಬ ಇಷ್ಟ' ಎಂದು ಬರೆದುಕೊಂಡಿದ್ದಾರೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm