ಬ್ರೇಕಿಂಗ್ ನ್ಯೂಸ್
18-03-23 01:24 pm Source: news18 ಸಿನಿಮಾ
ಆರ್. ಚಂದ್ರು ಅವರ ನಿರ್ದೇಶಿಸಿದ ಕಬ್ಜ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಿದೆ. ಸಿನಿಮಾ ನೋಡಿ ಜನರು ಹಲವು ಬಗೆಯ ಪ್ರತಿಕ್ರಿಯೆ ಕೊಡುತ್ತಿದ್ದಾರೆ. ಕಬ್ಜ ಸಿನಿಮಾ ಕನ್ನಡ, ತೆಲುಗು, ಮಲಯಾಳಂ, ತಮಿಳು, ಹಿಂದಿ ಭಾಷೆಗಳಲ್ಲಿ ರಿಲೀಸ್ ಆಗಿದೆ. ನಾರ್ತ್ ಬೆಲ್ಟ್ನಲ್ಲಿ ಸಿನಿಮಾಗೆ ಭರ್ಜರಿ ರೆಸ್ಪಾನ್ಸ್ ವ್ಯಕ್ತವಾಗಿದೆ.
ಇದೀಗ ಬಾಲಿವುಡ್ ನಟ ಅನುಪಮ್ ಖೇರ್ ಅವರು ಕಬ್ಜ ಸಿನಿಮಾ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಕಾಶ್ಮೀರ್ ಫೈಲ್ಸ್ ನಟ ಕಬ್ಜ ಬಗ್ಗೆ ಏನಂದಿದ್ದಾರೆ ಗೊತ್ತೇ? ಕಬ್ಜ ಬಗ್ಗೆ ಅದ್ಭುತ ಸಂಗತಿಗಳನ್ನು ಕೇಳುತ್ತಿದ್ದೇನೆ. ಇಡೀ ಚಿತ್ರತಂಡಕ್ಕೆ ಶುಭಾಶಯ ಹಾಗೂ ಗುಡ್ ಲಕ್.- ಬಾಕ್ಸ್ ಆಫೀಸ್ನಲ್ಲಿ ಈ ಸಿನಿಮಾ ಅದ್ಭುತಗಳನ್ನು ಮಾಡಲಿ. ಜೈ ಹೋ ಎಂದು ಅನುಪಮ್ ಖೇರ್ ಟ್ವೀಟ್ ಮಾಡಿದ್ದಾರೆ. ಕಬ್ಜ ಚಿತ್ರಕ್ಕೆ ಎಲ್ಲೆಡೆ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಮೊದಲ ದಿನ ಕಲೆಕ್ಷನ್ ಆಶಾದಾಯಕವಾಗಿದೆ. ಒಟ್ಟಾರೆ 25 ಕೋಟಿ ಕಲೆಕ್ಷನ್ ಆಗಿದೆ ಎಂದು ಆರ್. ಚಂದ್ರು ಹೇಳಿದ್ದಾರೆ.


ಕಬ್ಜ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಹಾಗೂ ಕಿಚ್ಚ ಸುದೀಪ್ ಅವರ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕೆಲವೇ ನಿಮಿಷ ಸ್ಕ್ರೀನ್ನಲ್ಲಿ ಕಾಣಿಸಿಕೊಂಡರೂ ಕಮಾಲ್ ಮಾಡಿದ್ದಾರೆ. ಅಪ್ಪು ಬರ್ತ್ಡೇ ದಿನವೇ ಕಬ್ಜ ಸಿನಿಮಾ ರಿಲೀಸ್ ಆಗಿದ್ದು ಎಲ್ಲಾ ಭಾಷೆಗಳಲ್ಲಿ ಚೆನ್ನಾಗಿ ಓಡುತ್ತಿದೆ. ಉಪೇಂದ್ರ ಅವರು ಡಿಫರೆಂಟ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.
anupam kher tweets about kabzaa movie congrats wishes good luck to team.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm