ಬ್ರೇಕಿಂಗ್ ನ್ಯೂಸ್
24-10-20 09:45 am Headline Karnataka News Network ಸಿನಿಮಾ
ಮೈಸೂರು,ಅಕ್ಟೋಬರ್.24 : ಬಂಡೀಪುರದಲ್ಲಿ ತಡ ರಾತ್ರಿ ಸಫಾರಿ ಮಾಡಿದ್ದಕ್ಕಾಗಿ ಸ್ಯಾಂಡಲ್ ವುಡ್ ನಟ ಧನ್ವೀರ್ ಮೊದಲ ಬಾರಿ ವಿವಾದಲ್ಲಿ ಸಿಲುಕಿಕೊಂಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಆಕ್ಟಿವ್ ಇರುವ ನಟ ಧನ್ವೀರ್ ಬಂಡೀಪುರಕ್ಕೆ ರಾತ್ರಿ ಭೇಟಿ ನೀಡಿ ಸಫಾರಿ ಮಾಡಿ, ಹುಲಿ ನೋಡಿರುವ ವಿಡಿಯೋವನ್ನು ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಶೇರ್ ಮಾಡಿಕೊಂಡಿದ್ದರು.

ಬಂಡೀಪುರದಲ್ಲಿ ರಾತ್ರಿ ಸಫಾರಿ ನಡೆಸುವುದು ಕಾನೂನು ಬಾಹಿರವಾಗಿದ್ದು ಸದ್ಯ ಈ ಪೋಸ್ಟ್ಗೆ ವಿರೋಧ ವ್ಯಕ್ತವಾಗಿದೆ.ಸಾಮಾನ್ಯರಿಗೆ ಸಫಾರಿಗೆ ರಾತ್ರಿ ಅವಕಾಶವಿಲ್ಲದಿದ್ದರೂ ನಟ ಧನ್ವೀರ್ ರಾತ್ರಿ ಸಫಾರಿ ನಡೆಸಿರುವುದು ಕಾನೂನು ಬಾಹಿರವೆಂದು ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ವಿಡಿಯೋ ಕುರಿತಾಗಿ ಜನರ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಧನ್ವೀರ್ ಅವರ ಸಫಾರಿ ವಿಡಿಯೋವನ್ನು ಡಿಲೀಟ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೇ ತಮ್ಮ ವಿವಾದದ ಕುರಿತು ನಟ ಧನ್ವೀರ್ ಸ್ಪಷ್ಟನೆ ನೀಡಿದ್ದು, ಅರಣ್ಯ ಇಲಾಖೆಯ ಸಂಜೆ 4.30 ರಿಂದ 6.30ರಂದು ನಡೆಸುವ ಕೊನೆಯ ಸಫಾರಿಯಾಗಿದೆ. ಕಾಡಾಗಿರುವುದರಿಂದ ಕತ್ತಲು ದಟ್ಟವಾಗಿ ಕಾಣುತ್ತಿದೆ.ರಾತ್ರಿ ಸಫಾರಿ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಇಡೀ ಕಾಡು ಸುತ್ತಾಡಿದ್ರೂ ನೋಡೊದಿಕ್ಕೆ ಏನೂ ಸಿಗಲಿಲ್ಲ. ಕೊನೆಯಲ್ಲಿ 6.31ಕ್ಕೆ ಒಂದು ಹುಲಿ ನಮ್ಮ ವಾಹನದ ಮುಂದೆ ನಡೆದುಕೊಂಡು ಹೋಯ್ತು. ಅದನ್ನು ಈ ವಿಡಿಯೋದಲ್ಲಿ ಸೆರೆ ಹಿಡಿದೆ. ಈ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದೆ, ಆದರೆ ಯಾಕೆ ಇಷ್ಟು ತೊಂದರೆ ಆಯ್ತು ಅಂತ ಅರ್ಥ ಆಗುತ್ತಿಲ್ಲ ಎಂದಿದ್ದಾರೆ.
ಈ ಬಗ್ಗೆ ಬಂಡೀಪುರ ಹುಲಿ ಸಂರಕ್ಷಿತಾರಣ್ಯ ಅಧಿಕಾರಿ ಬಾಲಚಂದ್ರ ಪ್ರತಿಕ್ರೀಯೆ ನೀಡಿದ್ದು ಬಂಡೀಪುರದಲ್ಲಿ ನಟನಿಗೆ ನೈಟ್ ಸಫಾರಿಗೆ ಅವಕಾಶ ಕೊಟ್ಟಿಲ್ಲ. ಒಂದು ವೇಳೆ ಸಫಾರಿ ಮಾಡಿರೋದು ಕಂಡುಬಂದ್ರೆ ತಪ್ಪಿತಸ್ಥರ ವಿರುದ್ಧ ಎಫ್ಐಆರ್ ದಾಖಲಿಸಿ ವಿಚಾರಣೆ ನಡೆಸುತ್ತೇವೆ ಎಂದಿದ್ದಾರೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm