ಬ್ರೇಕಿಂಗ್ ನ್ಯೂಸ್
25-10-20 04:19 pm Headline Karnataka News Network ಸಿನಿಮಾ
ಬೆಂಗಳೂರು, ಅಕ್ಟೋಬರ್ .25 : ಮೇಘನಾ ಪುತ್ರನನ್ನು ಕಾಣಲು ಚೆನ್ನೈನಿಂದ ಅರ್ಜುನ್ ಸರ್ಜಾ ದಂಪತಿ ಹಾಗೂ ಪುತ್ರಿ ಐಶ್ವರ್ಯಾ ನಿನ್ನೆ ಆಗಮಿಸಿದ್ದರು. ಇಂದು ಕೇರಳದಿಂದ ಸ್ಟಾರ್ ದಂಪತಿ ಮೇಘನಾ ಮಗುವನ್ನು ಎತ್ತಿ ಮುದ್ದಾಡಲು ಬಂದಿದ್ದಾರೆ.

ಮೇಘನಾ ಆಪ್ತ ಸ್ನೇಹಿತರಾದ ನಜ್ರಿಯಾ ನಜೀಮ್ ಫಹಾದ್ ಫಾಸಿಲ್ ಬೆಂಗಳೂರಿಗೆ ಆಗಮಿಸಿ ಮೇಘನಾ ಆರೋಗ್ಯ ವಿಚಾರಿಸಿದ್ದಾರೆ. ಮಗು ಹಾಗೂ ತಾಯಿ ಆರೋಗ್ಯ ವಿಚಾರಿಸಿದ ನಂತರ ನಿರ್ದೇಶಕ ಪನ್ನಗಾಭರಣ ಜತೆ ನಜ್ರಿಯಾ ನಜೀಮ್-ಫಹಾದ್ ಫಾಸಿಲ್ ಚಿರು ಸರ್ಜಾ ಸಮಾಧಿಗೆ ತೆರಳಿದ್ದಾರೆ. ಸಮಾಧಿಗೆ ಭೇಟಿ ನೀಡಿದ ನಂತರದಲ್ಲಿ ಕೇರಳಕ್ಕೆ ತೆರಳಿದ್ದಾರೆ ಎನ್ನಲಾಗಿದೆ.

ಮಲಯಾಳಂ ನ ಹಲವು ಸಿನಿಮಾಗಳಲ್ಲಿ ನಟಿಸಿದ ಮೇಘನಾ ರಾಜ್ ಗೆ ಮಲಯಾಳಂ ಸ್ಟಾರ್ ನಟಿ ನಾಜರಿಯಾ ಆಪ್ತ ಗೆಳತಿಯಾಗಿದ್ದಾರೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm