ಬ್ರೇಕಿಂಗ್ ನ್ಯೂಸ್
05-04-23 01:33 pm Source: news18 ಸಿನಿಮಾ
ಸ್ಯಾಂಡಲ್ವುಡ್ (Sandalwood) ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Kichcha Sudeep) ಅವರು ತಮಗೆ ಬಂದಿರುವ ಬೆದರಿಕೆ ಪತ್ರದ (Threat Letter) ಬಗ್ಗೆ ಮೊದಲ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಕನ್ನಡದ ನಟ, ಚಿತ್ರರಂಗದ ಸ್ಟಾರ್ ಹೀರೋಗೆ ಬೆದರಿಕೆ ಪತ್ರ ಬಂದಿದ್ದು ಅವರ ಅಭಿಮಾನಿಗಳಲ್ಲಿ ಆತಂಕ ಸೃಷ್ಟಿಸಿತ್ತು. ಇದೀಗ ನಟ (Actor) ಈ ಒಂದು ಬೆಳವಣಿಗೆಯ ಬಗ್ಗೆ ತಮ್ಮ ಮೊದಲ ಪ್ರತಿಕ್ರಿಯೆಯನ್ನು ಕೊಟ್ಟಿದ್ದಾರೆ.

ನಟ ಕಿಚ್ಚ ಸುದೀಪ್ ಹೇಳಿಕೆ ಕೊಟ್ಟಿದ್ದು ಜೆಪಿ ನಗರದಲ್ಲಿ ಸುದೀಪ್ ಹೇಳಿಕೆ ಕೊಟ್ಟಿದ್ದಾರೆ. ತಮಗೆ ಬೆದರಿಕೆ ಬಂದಿರುವ ವಿಚಾರವಾಗಿ ಪ್ರತಿಕ್ರಿಯೆ ಕೊಟ್ಟು ಮಾತನಾಡಿದ ನಟ, ಕೆಲವು ಮಾತಾಡೋಕೆ ಆಗುತ್ತದೆ. ಕೆಲವು ಮಾತಾಡೋಕೆ ಆಗುವುದಿಲ್ಲ. ಇದು ಪಾಲಿಕ್ಸ್ನವರು ಮಾಡಿರುವುದಲ್ಲ. ಖಂಡಿತಾ ಇದನ್ನ ಚಿತ್ರರಂಗದವರೇ ಮಾಡಿಸಿದ್ದಾರೆ ಎಂದಿದ್ದಾರೆ. ಈಗ ಸೈಲೆಂಟಾಗಿ ಇರ್ತೀನಿ: ಯಾರು ಅಂತ ಗೊತ್ತಿದ್ದರೂ ಈಗ ಸೈಲೆಂಟಾಗಿ ಇರುತ್ತೇನೆ. ಅದಕ್ಕೆ ಹೇಗೆ ಆನ್ಸರ್ ಮಾಡಬೇಕು ಅಂತ ನನಗೆ ಗೊತ್ತಿದೆ. ಇವೆಲ್ಲ ಕಾನೂನಿನ ಪ್ರಕಾರ ಹೋದರೆ ಒಳ್ಳೆಯದು ಎಂದಿದ್ದಾರೆ.


ಚುನಾವಣೆಯಲ್ಲಿ ಸ್ಪರ್ಧಿಸ್ತಾರಾ?: ಜೆಪಿ ನಗರದಲ್ಲಿ ಕಿಚ್ಚ ಸುದೀಪ್ ಹೇಳಿಕೆ ಕೊಟ್ಟಿದ್ದು ರಾಜಕೀಯ ಎಂಟ್ರಿ ಬಗ್ಗೆಯೂ ಪ್ರತಿಕ್ರಿಯೆ ಕೊಟ್ಟಿದ್ದಾರೆ. ನಾನು ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿಲ್ಲ. ಪೊಲಿಟಿಕಲ್ ಎಂಟ್ರಿ ಬಗ್ಗೆ ಕಿಚ್ಚ ಸುದೀಪ್ ಮೊದಲ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಯಾವ ಪಕ್ಷದಿಂದ ಕರೆದರೂ ನಾನು ಹೋಗಿ ಪ್ರಚಾರ ಮಾಡುತ್ತೇನೆ. ಹಾಗಂತ ಪಕ್ಷಕ್ಕೆ ನಾನು ನೇರವಾಗಿ ಸಪೋರ್ಟ್ ಮಾಡ್ತೀನಿ ಅಂತ ಅಲ್ಲ ಎಂದು ನಟ ತಿಳಿಸಿದ್ದಾರೆ. ನಟ ಸಿಎಂ ಬೊಮ್ಮಾಯಿ ಸಮ್ಮುಖದಲ್ಲಿ ಬಿಜೆಪಿ ಸೇರುತ್ತಾರೆ ಎನ್ನುವ ಸುದ್ದಿ ವೈರಲ್ ಆಗಿದೆ. ಆದರೆ ಈ ಬಗ್ಗೆ ಕಿಚ್ಚನ ಲೇಟೆಸ್ಟ್ ಪ್ರತಿಕ್ರಿಯೆಯಿಂದ ಉತ್ತರ ಸಿಕ್ಕಿದೆ.
kichcha sudeep first reaction after getting threat letter.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm