ಬ್ರೇಕಿಂಗ್ ನ್ಯೂಸ್
26-10-20 10:43 am Headline Karnataka News Network ಸಿನಿಮಾ
ಮಹಾರಾಷ್ಟ್ರ , ಅಕ್ಟೋಬರ್. 26 : ಡ್ರಗ್ ಸಾಗಿಸುತ್ತಿದ್ದ ಆರೋಪದಡಿ ಕಿರುತರೆ ನಟಿ ಸೇರಿ ಇಬ್ಬರನ್ನು ಮುಂಬೈನ ವರ್ಸೋವಾದಲ್ಲಿ ರೆಡ್ಹ್ಯಾಂಡ್ ಆಗಿ ಮಾದಕ ವಸ್ತು ನಿಯಂತ್ರಣ ಬ್ಯೂರೋ (ಎನ್ಸಿಬಿ) ಬಂಧಿಸಿದೆ.
ಪ್ರಖ್ಯಾತ ಟಿವಿ ನಟಿ ಪ್ರೀತಿಕಾ ಚೌಹಾಣ್ ಮಾದಕ ವಸ್ತು ಮಾರಾಟಗಾರನಿಂದ ಗಾಂಜಾ ಖರೀದಿಸಬೇಕಾದರೆ ನೇರವಾಗಿ ಎನ್ಸಿಬಿ ಕೈಗೆ ಸಿಕ್ಕಿಬಿದ್ದಿದ್ದಾರೆ. ಮೂಲತಃ ಹಿಮಾಚಲ ಪ್ರದೇಶದ ಪ್ರೀತಿಕಾ 2015ರಿಂದ ಸೀರಿಯಲ್ಗಳಲ್ಲಿ ನಟಿಸಲು ಆರಂಭಿಸಿದ್ದರು.

'ಸಾವಧಾನ್ ಇಂಡಿಯಾ', 'ದೇವೋ ಕೆ ದೇವ್ ಮಹದೇವ್', 'ಸಂಕಟ ಮೋಚನ ಮಹಾಬಲಿ ಹನುಮಾನ್' ಮೊದಲಾದ ಕಿರುತೆರೆ ಶೋ, ಧಾರಾವಾಹಿಗಳಲ್ಲಿ ಅಭಿನಯಿಸಿದ್ದಾರೆ. ಬಾಲಿವುಡ್ ಡ್ರಗ್ಸ್ ನಂಟಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್.ಸಿ.ಬಿ. ಅಧಿಕಾರಿಗಳು ತನಿಖೆಯನ್ನು ಮುಂದುವರಿಸಿದ್ದಾರೆ.

ವಿವಿಧ ಕಡೆ ದಾಳಿ ನಡೆಸಿ ನಾಲ್ವರನ್ನು ಬಂಧಿಸಿದ್ದು, ಇದೇ ವೇಳೆ ಪ್ರೀತಿಕಾ ಚೌಹಾಣ್ ಬಳಿ 99 ಗ್ರಾಂ ಡ್ರಗ್ಸ್ ಪತ್ತೆಯಾಗಿದೆ ಎಂದು ಹೇಳಲಾಗಿದೆ.
30-10-26 08:26 pm
HK News
ಸ್ಟಿಂಗ್ ಪ್ರಕರಣಕ್ಕೆ ಟ್ವಿಸ್ಟ್ ; ಕೇಂದ್ರ ಸಚಿವ ಕುಮ...
30-10-26 05:15 pm
ರಾಜ್ಯದ ಜನತೆಗೆ ಮತ್ತೆ ದರ ಏರಿಕೆ ಶಾಕ್ ; ನಂದಿನಿ ಹಾ...
29-10-26 08:21 pm
'ಮೈಸೂರು ಅರಮನೆ ಸರ್ಕಾರಕ್ಕೆ ಸೇರಿದ್ದು' ತನ್ನ ಹೇಳಿಕ...
28-10-26 10:52 pm
ವಿಧಾನ ಪರಿಷತ್ತಿನ ನಾಲ್ಕು ಸ್ಥಾನಕ್ಕೆ ಚುನಾವಣೆ ; ನಾ...
27-10-26 09:47 pm
29-10-26 09:28 pm
HK News Staffer
ಆಡಳಿತ ಬದಲಾವಣೆ ಉದ್ದೇಶದ ಹಿಂಸಾತ್ಮಕ ಪ್ರತಿಭಟನೆಗಳಲ್...
29-10-26 08:23 pm
'ಮೋದಿ ಅಪ್ಪನೂ ಜೈಲಿಗೆ ಹೋಗಬೇಕಾಗುತ್ತೆ!' ; ವಿವಾದಕ್...
25-10-26 09:40 pm
ಹಿಂದೂ ರಾಷ್ಟ್ರ ಎಂದರೆ ಮುಸ್ಲಿಮರನ್ನು ಹೊರಗಿಡುವುದಲ್...
21-10-26 04:21 pm
ಫ್ರಾನ್ಸ್, ಬಾಂಗ್ಲಾ ರೀತಿ ಭಾರತದಲ್ಲಿ ಆಗೋದು ಸಾಧ್ಯವ...
20-10-26 01:18 pm
31-10-26 02:25 pm
HK News Staffer
ಸೌಜನ್ಯಾ ಮರು ತನಿಖೆ ; ಎಸ್ಐಟಿ ಮುಖ್ಯಸ್ಥರಾಗಿ ಚೇತನ್...
30-10-26 12:51 pm
ಸೌಜನ್ಯಾ ಪ್ರಕರಣ ತನಿಖೆಯಲ್ಲಿ ಭಾಗಿಯಾಗಿದ್ದ ಎಲ್ಲ ಪೊ...
30-10-26 12:19 pm
UPSCಯಲ್ಲಿ 42ನೇ ರ್ಯಾಂಕ್ನಿಂದ ರಫೇಲ್ ಪೈಲಟ್ ವರೆ...
30-10-26 12:16 pm
ಕುಸುಮಾವತಿಯೇ, ಇಂದಿರಾವತಿಯೇ ? ಸರ್ಕಾರಿ ಜಮೀನು ಅಕ್ರ...
29-10-26 08:19 pm
31-10-26 01:16 pm
HK News Staffer
ಕಾರವಾರದ ಮುದಗಾ ಬಂದರಿನಲ್ಲಿ ಮತ್ತೆ ವಿಷಾನಿಲ ದುರಂತ:...
31-10-26 01:05 pm
ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಶನ್ ; ಕಾಂಗ್ರೆ...
30-10-26 11:01 pm
Cyprian Pinto, Mangalore: 50ಕ್ಕೂ ಹೆಚ್ಚು ಬಾಲಕರ...
30-10-26 09:57 pm
ಆನ್ಲೈನಲ್ಲಿ ಕೇರಳ ಲಾಟರಿ ಗೆದ್ದ ಮಂಗಳೂರಿನ ವ್ಯಕ್ತಿಗ...
30-10-26 05:16 pm