ಬ್ರೇಕಿಂಗ್ ನ್ಯೂಸ್
15-04-23 12:58 pm Source: news18 ಸಿನಿಮಾ
ಬಾಲಿವುಡ್ನ ಕ್ಯೂಟ್ ನಟಿ ಪೂಜಾ ಹೆಗ್ಡೆ ಅವರು 57 ವರ್ಷದ ಸಲ್ಮಾನ್ ಖಾನ್ ಅವರ ಜೊತೆ ರೊಮ್ಯಾನ್ಸ್ ಮಾಡಿದ್ದಾರೆ. ಕಿಸಿ ಕಾ ಭಾಯ್, ಕಿಸಿ ಕೀ ಜಾನ್ ಸಿನಿಮಾದಲ್ಲಿ ಒಟ್ಟಿಗೆ ನಟಿಸಿರುವ ಈ ಜೋಡಿಯ ಮಧ್ಯೆ ಬರೋಬ್ಬರಿ 22 ವರ್ಷಗಳ ವಯಸ್ಸಿನ ಅಂತರವಿದೆ. 57 ವರ್ಷದ ಸೂಪರ್ಸ್ಟಾರ್ ಸಲ್ಮಾನ್ ಖಾನ್ ಅವರು 32 ವರ್ಷದ ನಟಿ ಪೂಜಾ ಹೆಗ್ಡೆ ಜೊತೆ ತೆರೆ ಹಂಚಿಕೊಂಡಿದ್ದಾರೆ. ಸಿನಿಮಾ ಶೂಟಿಂಗ್ ಆರಂಭವಾದಾಗಿನಿಂದಲೂ ಈ ಜೋಡಿಯ ಮಧ್ಯೆ ಲವ್ ಶುರುವಾಗಿದೆ ಎನ್ನುವ ಮಾತು ಕೇಳಿ ಬರುತ್ತಿದೆ.


ಎಲ್ಲಾ ಇಂಡಸ್ಟ್ರಿಗಳಲ್ಲೂ ಈ ಪದ್ಧತಿ ಇದೆ. ಹಿರಿಯ ನಟರು ತೆರೆಯ ಮೇಲೆ ಕಿರಿಯ ನಟಿಯ ಜೊತೆ ರೊಮ್ಯಾನ್ಸ್ ಮಾಡುತ್ತಾರೆ. ಇದೀಗ ಪೂಜಾ ಈ ಬಗ್ಗೆ ತಮ್ಮ ಅನುಭವವನ್ನು ಹಾಗೂ ಅಭಿಪ್ರಾಯವನ್ನು ಶೇರ್ ಮಾಡಿದ್ದಾರೆ. ಇದು ಹೊಸ ವಿಚಾರವೇನಲ್ಲ. ಹಾಗೆಯೇ ಸಲ್ಮಾನ್ ಖಾನ್ ಜೊತೆ ರೊಮ್ಯಾನ್ಸ್ ಮಾಡಿದ ಮೊದಲ ಕಿರಿಯ ನಟಿ ನಾನಲ್ಲ. ಈ ಮುಂಚೆಯೇ ಬಹಳಷ್ಟು ಕಿರಿಯ ನಟಿಯರು ಸಲ್ಮಾನ್ ಖಾನ್ ಜೊತೆ ರೊಮ್ಯಾನ್ಸ್ ಮಾಡಿದ್ದಾರೆ ಎಂದಿದ್ದಾರೆ.


ನನ್ನ ಪೋಷಕರು ನಾನು ಸಲ್ಮಾನ್ ಖಾನ್ ಅವರಂತಹ ಸೂಪರ್ಸ್ಟಾರ್ ಜೊತೆ ನಟಿಸಿದ್ದೇನೆ ಎಂದು ತುಂಬಾ ಥ್ರಿಲ್ ಆಗಿದ್ದಾರೆ. ನನ್ನ ತಾಯಿ ಹಾಗೂ ತಂಗಿ ಸಲ್ಮಾನ್ ಖಾನ್ ಅವರ ದೊಡ್ಡ ಫ್ಯಾನ್ಸ್ ಎಂದಿದ್ದಾರೆ ಪೂಜಾ. ಸಲ್ಮಾನ್ ಖಾನ್ ಅವರು ಈ ಹಿಂದೆ ಕಿರಿಯ ನಟಿಯರ ಜೊತೆ ರೊಮ್ಯಾನ್ಸ್ ಮಾಡಿದ್ದಾರೆ. ಹಾಗೆಯೇ ಅವರ ಅಭಿನಯಕ್ಕಾಗಿ ಮೆಚ್ಚುಗೆಯನ್ನೂ ಗಳಿಸಿದ್ದಾರೆ. ನಟ ತೆರೆಯ ಮೇಲೆಯೂ ಗೌರವ ಕಾಪಾಡಿಕೊಂಡು ಬಂದಿದ್ದಾರೆ. ಹಾಗೆಯೇ ಯಾವುದೇ ನಟಿಯ ಜೊತೆ ಇಂಟಿಮೇಟ್ ಸೀನ್ಗಳನ್ನು ಕೂಡಾ ಮಾಡಿಲ್ಲ. ಅಭಿಮಾನಿಗಳು ಪೂಜಾ ಹಾಗೂ ಸಲ್ಮಾನ್ ಖಾನ್ ಅವರ ಕೆಮಿಸ್ಟ್ರಿ ಇಷ್ಟಪಡುತ್ತಿದ್ದಾರೆ. ಈ ಜೋಡಿಯ ನಡುವಿನ ರೊಮ್ಯಾನ್ಸ್ ಸಿನಿಮಾಗೆ ಪ್ಲಸ್ ಪಾಯಿಂಟ್ ಆಗಲಿದೆ ಎಂದಿದ್ದಾರೆ.
pooja hegde on romancing salman khan in kisi ka bhai kisi ki jaan despite their age gap.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm