ಬ್ರೇಕಿಂಗ್ ನ್ಯೂಸ್
26-10-20 04:01 pm Headline Karnataka News Network ಸಿನಿಮಾ
ಬೆಂಗಳೂರು, ಅಕ್ಟೋಬರ್.26: ವೆಬ್ ಸಿರೀಸ್ ಒಂದರಲ್ಲಿ ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾಮೂರ್ತಿ ಅವರಿಗೆ ಅವಮಾನ ಮಾಡಿರುವ ಆರೋಪದಡಿ ವೆಬ್ ಸಿರೀಸ್ ನಿರ್ದೇಶಕ ಹಾಗೂ ನಿರ್ಮಾಪಕರ ವಿರುದ್ಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಓಲ್ಡ್ ಟೌನ್ ಕ್ರಿಮಿನಲ್ಸ್ ವೆಬ್ ಸೀರಿಸ್ ನಿರ್ದೇಶಕ ಅಮರ ಎಂಬಾತನ ವಿರುದ್ಧ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಜಯರಾಜ್ ನಾಯ್ಡು ದೂರು ನೀಡಿದ್ದಾರೆ.
ಯೂಟ್ಯೂಬ್ನಲ್ಲಿ ಅಮರ ಹಾಕಿರುವ ಓಲ್ಡ್ ಟೌನ್ ಕ್ರಿಮಿನಲ್ಸ್ ಸಾಕ್ಷ್ಯಚಿತ್ರದ ವೆಬ್ ಸೀರಿಸ್ನ ಸನ್ನಿವೇಶದಲ್ಲಿ ಡಾ.ಸುಧಾಮೂರ್ತಿ ಅವರ ಹೆಸರು ಬದಲಿಸಿ ಅವಹೇಳನ ಮಾಡಲಾಗಿದೆ. ಏಕವಚನದಲ್ಲೇ ಪದಪ್ರಯೋಗ ಮಾಡಲಾಗಿದೆ. ಕರ್ನಾಟಕದ ಹೆಮ್ಮೆಯ ಮಗಳು ಸುಧಾ ಅಮ್ಮನ ಬಗ್ಗೆ ಅವಹೇಳನ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜಯರಾಜ್ ನಾಯ್ಡು ದೂರಿನ ಪತ್ರದಲ್ಲಿ ಮನವಿ ಮಾಡಿದ್ದಾರೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm