ಬ್ರೇಕಿಂಗ್ ನ್ಯೂಸ್
20-04-23 01:47 pm Source: news18 ಸಿನಿಮಾ
ರಮೇಶ್ ಅರವಿಂದ್ ಅಭಿನಯದ ಶಿವಾಜಿ ಸುರತ್ಕಲ್-2 ಸಿನಿಮಾ ಸಕ್ಸಸ್ ಆಗಿದೆ. ಈ ಹಿನ್ನೆಲೆಯಲ್ಲಿ ಸಿನಿಮಾ ತಂಡ ಸ್ಪೆಷಲ್ ಪ್ರೆಸ್ ಮೀಟ್ ಮಾಡಿದೆ. ಅದನ್ನ ಅಷ್ಟೇ ಸ್ಪೆಷಲ್ ಆಗಿಯೇ ಸೆಲೆಬ್ರೇಟ್ ಮಾಡಿದೆ. ರಮೇಶ್ ಅರವಿಂದ್ ಅವರ ಈ ಚಿತ್ರದ ಸಕ್ಸಸ್ ಮೀಟ್ಗೆ ಎಲ್ಲರೂ ಸಾಂಪ್ರದಾಯಕ ಉಡುಗೆಯಲ್ಲಿ ಬಂದಿದ್ದರು. ಸಿನಿಮಾದ ಅಷ್ಟೂ ಸದಸ್ಯರು ಇಲ್ಲಿ ಟ್ರೆಡಿಷ್ನಲ್ ಧಿರಿಸಿನಲ್ಲಿಯೇ ಕಾಣಿಸಿಕೊಂಡು ಸಕ್ಸಸ್ ಮೀಟ್ಗೆ ವಿಭಿನ್ನ ಮೆರಗು ತಂದಿದ್ದರು.


ಶಿವಾಜಿ ಸುರತ್ಕಲ್ ಪಾತ್ರಧಾರಿ ರಮೇಶ್ ಅರವಿಂದ್ ಅವರು ಧೋತಿ ಮತ್ತು ಜುಬ್ಬಾ ಧರಿಸಿಕೊಂಡು ಇಲ್ಲಿಗೆ ಆಗಮಿಸಿದ್ದರು. ಶಿವಾಜಿ ಸುರತ್ಕಲ್-2 ಚಿತ್ರದ ಇತರ ಕಲಾವಿದರು ಸಾಂಪ್ರದಾಯಕ ಉಡುಗೆಯಲ್ಲಿ ಕಾಣಿಸಿಕೊಂಡರು. ಚಿತ್ರದ ನಾಯಕಿ ರಾಧಿಕಾ ನಾರಾಯಣ್, ಮೇಘನಾ ಗಾಂವ್ಕರ್ ಹಾಗೂ ಇತರ ಕಲಾವಿದೆಯರು ಇಲ್ಲಿಗೆ ಸೀರೆಯುಟ್ಟು ಸುಂದರವಾಗಿ ಕಾಣಿಸುತ್ತಿದ್ದರು.


ಶಿವಾಜಿ ಸುರತ್ಕಲ್-2 ಚಿತ್ರದ ನಿರ್ದೇಶಕ ಆಕಾಶ್ ಶ್ರೀವತ್ಸ ಹಾಗೂ ನಟ ವಿನಾಯಕ್ ಜೋಶಿ ಎಲ್ಲರೂ ಇಲ್ಲಿಗೆ ಸಾಂಪ್ರದಾಯಿಕ ಉಡುಗೆಯಲ್ಲಿಯೇ ಕಾಣಿಸಿಕೊಂಡರು. ಶಿವಾಜಿ ಸುರತ್ಕಲ್-2 ಕಳೆದ ವಾರ ಏಪ್ರಿಲ್-14 ರಂದು ರಾಜ್ಯಾದ್ಯಂತ ರಿಲೀಸ್ ಆಗಿದೆ. ಸಿನಿಮಾ ನೋಡಿದ ಜನ ಕೂಡ ಈ ಚಿತ್ರಕ್ಕೆ ಒಳ್ಳೆ ರೆಸ್ಪಾನ್ಸ್ ಕೊಟ್ಟಿದ್ದಾರೆ.

ಶಿವಾಜಿ ಸುರತ್ಕಲ್-2 ಸಿನಿಮಾದ ಮುಂದಿನ ಭಾಗ ಕೂಡ ಬರುವ ಸಾಧ್ಯತೆ ಇದೆ. ಚಿತ್ರದ ಕಟ್ಟಕಡೆಯ ದೃಶ್ಯದಲ್ಲಿ ಶಿವಾಜಿ ಪಾತ್ರಧಾರಿ ರಮೇಶ್ ಅರವಿಂದ್ ಅವರು ಚಿತ್ರದ ಮುಂದಿನ ಕೇಸ್ ಕುರಿತು ಹಿಂಟ್ ಕೂಡ ಕೊಟ್ಟಿದ್ದಾರೆ.
Ramesh Aravind acted shivaji surathkal 2 cinema success meet.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm