ಬ್ರೇಕಿಂಗ್ ನ್ಯೂಸ್
28-10-20 09:38 am Headline Karnataka News Network ಸಿನಿಮಾ
ಮುಂಬೈ,ಅಕ್ಟೋಬರ್.28 : ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೀಪಿಕಾ ಪಡುಕೋಣೆ ವ್ಯವಸ್ಥಾಪಕಿ ಕರಿಶ್ಮಾ ಪ್ರಕಾಶ್ಗೆ ಎನ್ಸಿಬಿ ಸಮನ್ಸ್ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.

ಅಕ್ಟೋಬರ್ 27 ರಂದು ಎನ್ಸಿಬಿ ಅಧಿಕಾರಿಗಳು ಕರಿಶ್ಮಾ ಪ್ರಕಾಶ್ ಮನೆಯ ಮೇಲೆ ರೇಡ್ ಮಾಡಿದ್ದು, ಕರೀಶ್ಮಾ ನಿವಾಸದಲ್ಲಿ ಡ್ರಗ್ಸ್ ಪತ್ತೆಯಾಗಿದೆ. ಆದರೆ ಪತ್ತೆಯಾಗಿರುವ ಡ್ರಗ್ಸ್ 'ವಾಣಿಜ್ಯ ಪ್ರಮಾಣ'ದಲ್ಲಿಲ್ಲ ಎನ್ನಲಾಗುತ್ತಿದ್ದು, ಸದ್ಯ ಕರಿಷ್ಮಾ ನಾಪತ್ತೆಯಾಗಿರುವ ಕಾರಣ ಅವರ ಮುಂಬೈನ ಮನೆ ಬಾಗಿಲಿಗೆ ಸಮನ್ಸ್ ಅನ್ನು ಅಂಟಿಸಲಾಗಿದೆ. ಕರಿಶ್ಮಾ ಅವರು ಸಮನ್ಸ್ಗೆ ಪ್ರತಿಕ್ರಿಯಿಸಲಿಲ್ಲವಾದರೆ ಆಕೆಯ ಬಂಧನಕ್ಕೆ ಎನ್ಸಿಬಿ ಮನವಿ ಮಾಡಲಿದೆ.

ಕಳೆದ ತಿಂಗಳೂ ಸಹ ಕರಿಷ್ಮಾ ಪ್ರಕಾಶ್ ಅವರನ್ನು ಬಾಲಿವುಡ್ನಲ್ಲಿ ನಿಷೇಧಿತ ವಸ್ತುಗಳ ಮಾರಾಟ ಮತ್ತು ಬಳಕೆಯ ಬಗ್ಗೆ ತನಿಖೆ ನಡೆಸುತ್ತಿರುವ ಎನ್.ಸಿ.ಬಿ. ಪ್ರಶ್ನಿಸಿತ್ತು. ಈಗ ಕರಿಶ್ಮಾ ನಿವಾಸದಲ್ಲಿ ಮಾದಕ ವಸ್ತು ಸಿಕ್ಕಿರುವ ಕಾರಣ ಮತ್ತೊಮ್ಮೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm