ಬ್ರೇಕಿಂಗ್ ನ್ಯೂಸ್
29-10-20 09:53 am Headline Karnataka News Network ಸಿನಿಮಾ
ಬೆಂಗಳೂರು,ಅಕ್ಟೋಬರ್.29 : ಯು ಟರ್ನ್ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಕಾಲಿಟ್ಟ ಶ್ರದ್ಧಾ ಈಗ ದಕ್ಷಿಣ ಭಾರತದ ಬಹುಬೇಡಿಕೆಯ ನಟಿಯರಲ್ಲಿ ಒಬ್ಬರಾಗಿದ್ದಾರೆ. ಶ್ರದ್ಧಾ ಶ್ರೀನಾಥ್ ಕನ್ನಡ ಮಾತ್ರವಲ್ಲದೆ ತಮಿಳು ಮತ್ತು ತೆಲುಗು ಸಿನಿಮಾರಂಗದಲ್ಲೂ ಬ್ಯುಸಿಯಾಗಿದ್ದಾರೆ.
ಈ ಹಿಂದೆ 'ಕೊಹಿನೂರ್' ಎಂಬ ಮಲಯಾಳಂ ಚಿತ್ರದಲ್ಲಿ ಅಭಿನಯಿಸಿದ್ದ ಶ್ರದ್ಧಾ ಶ್ರೀನಾಥ್ ಇದೀಗ ಬಿ.ಉನ್ನಿಕೃಷ್ಣನ್ ನಿರ್ದೇಶನದ ಮತ್ತೊಂದು ಮಲಯಾಳಂ ಚಿತ್ರದಲ್ಲಿ ನಟಿಸಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.ವಿಶೇಷ ಅಂದ್ರೆ ಶ್ರದ್ಧಾ ಮಲಯಾಳಂನ ಖ್ಯಾತ ನಟ ಮೋಹನ್ ಲಾಲ್ ಜೊತೆ ತೆರೆಹಂಚಿಕೊಳ್ಳುತ್ತಿದ್ದಾರೆ. ಸಿನಿಮಾದಲ್ಲಿ ಐಎಎಸ್ ಅಧಿಕಾರಿಯಾಗಿ ಶ್ರದ್ಧಾ ಶ್ರೀನಾಥ್ ಕಾಣಿಸಿಕೊಳ್ಳಲಿದ್ದಾರೆ. ಮೋಹನ್ ಲಾಲ್ ಪಾತ್ರದ ಬಗ್ಗೆ ನಿರ್ದೇಶಕರು ಗುಟ್ಟು ಬಿಟ್ಟುಕೊಟ್ಟಿಲ್ಲ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm