ಬ್ರೇಕಿಂಗ್ ನ್ಯೂಸ್
24-05-23 03:44 pm Source: news18 ಸಿನಿಮಾ
ನಟಿ ಕಂಗನಾ ರಣಾವತ್ ಕೇರಳ ಸ್ಟೋರಿ ಕುರಿತು ನಡೆಯುತ್ತಿರುವ ವಿವಾದದ ಬಗ್ಗೆ ಮಾತನಾಡಿದ್ದಾರೆ. ಸಿಬಿಎಫ್ಸಿ ತೆರವುಗೊಳಿಸಿದ ನಂತರ ಕೆಲವು ರಾಜ್ಯಗಳು ಚಿತ್ರದ ಮೇಲೆ ನಿಷೇಧ ಹೇರಿರುವುದು ಅಸಾಂವಿಧಾನಿಕ ಎಂದು ಕಂಗನಾ ಹೇಳಿದ್ದಾರೆ. ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (ಸಿಬಿಎಫ್ಸಿ )ಯಿಂದ ಅನುಮತಿ ಪಡೆದ ಚಲನಚಿತ್ರವನ್ನು ನಿಷೇಧಿಸುವುದು ಸಂವಿಧಾನಕ್ಕೆ ಮಾಡಿದ ಅವಮಾನವಾಗಿದೆ. ಕೆಲವು ರಾಜ್ಯಗಳು ದಿ ಕೇರಳ ಸ್ಟೋರಿ" ಅನ್ನು ನಿಷೇಧಿಸುವುದು ಸರಿಯಲ್ಲ ಎಂದು ರನೌತ್ ಹೇಳಿದ್ದಾರೆ.
ಸುದೀಪ್ತೋ ಸೇನ್ ನಿರ್ದೇಶನದಲ್ಲಿ ತಯಾರಾದ ಈ ಚಿತ್ರವು ಕಳೆದ ಹಲವು ದಿನಗಳಿಂದ ಭಾರೀ ಚರ್ಚೆಯಾಗಿದ್ದು, ರಾಜಕೀಯವಾಗಿ ಮಾರ್ಪಟ್ಟಿದೆ. ಭಯೋತ್ಪಾದಕ ಗುಂಪು ಇಸ್ಲಾಮಿಕ್ ಸ್ಟೇಟ್ (ಐಎಸ್) ಕೇರಳದ ಮಹಿಳೆಯರನ್ನು ಬಲವಂತದ ಮತಾಂತರ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಥೆ ನಿರೂಪಿಸಲಾಗಿದೆ. ಅಹಿತಕರ ಘಟನೆಯನ್ನು ತಪ್ಪಿಸಲು ಪಶ್ಚಿಮ ಬಂಗಾಳ ಸರ್ಕಾರವು ಸಿನಿಮಾ ಪ್ರದರ್ಶನ ನಿಷೇಧಿಸಿದೆ. ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಿನಿಮಾ ಮಂದಿರಕ್ಕೆ ಜನ ಬರುತ್ತಿಲ್ಲ ಎಂದು ಸಿನಿಮಾ ಪ್ರದರ್ಶನವನ್ನೇ ನಿಲ್ಲಿಸಿದ್ದಾರೆ.
ಅಹಿತಕರ ಘಟನೆಯನ್ನು ತಪ್ಪಿಸಲು ಪಶ್ಚಿಮ ಬಂಗಾಳ ಸರ್ಕಾರವು ಸಿನಿಮಾ ಪ್ರದರ್ಶನ ನಿಷೇಧಿಸಿದೆ. ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಿನಿಮಾ ಮಂದಿರಕ್ಕೆ ಜನ ಬರುತ್ತಿಲ್ಲ ಎಂದು ಸಿನಿಮಾ ಪ್ರದರ್ಶನವನ್ನೇ ನಿಲ್ಲಿಸಿದ್ದಾರೆ. ಕೇರಳದ ಹಿಂದೂ ಹುಡುಗಿಯರನ್ನು ಇಸ್ಲಾಂಗೆ ಮತಾಂತರಿಸಿ ಐಸಿಎಸ್ಗೆ ಸೇರಿಸಿಕೊಳ್ಳುವ ಕೇರಳದ ಕಥೆ ಹಂದರವನ್ನು ಹೊಂದಿದೆ. ಪಶ್ಚಿಮ ಬಂಗಾಳದಲ್ಲಿ ಚಿತ್ರವನ್ನು ನಿಷೇಧಿಸಿದರೆ, ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ಉತ್ತರಾಖಂಡದಲ್ಲಿ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಲಾಗಿದೆ.
ದಿ ಕೇರಳ ಸ್ಟೋರಿ ಸೀಕ್ವೆಲ್ ಬಗ್ಗೆ ಚಿತ್ರದ ನಿರ್ದೇಶಕ ಸುದೀಪ್ತೋ ಸೇನ್ ಹೇಳಿಕೆ ನೀಡಿದ್ದಾರೆ. ಹುಡುಗರನ್ನು ಬ್ರೇನ್ವಾಶ್ ಮಾಡಿದ್ದರ ಕುರಿತು ಸೀಕ್ವೆಲ್ ಮಾಡುವಂತೆ ಅವರಿಗೆ ನಿರ್ದೇಶಕರಿಗೆ ಆಫರ್ ನೀಡಿದ್ದಾರಂತೆ. ಆಪರ್ ಬಂದ ಹಿನ್ನೆಲೆ ‘ದಿ ಕೇರಳ ಸ್ಟೋರಿ 2’ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ. ಅಷ್ಟೇ ನಿರ್ದೇಶಕರು ಕೂಡ ದಿ ಕೇರಳ ಸ್ಟೋರಿ ಹಿಟ್ ಆಯ್ತು ಎಂದು ರೆಸ್ಟ್ ತೆಗೆದುಕೊಳ್ಳೋದಿಲ್ಲ ಎಂದು ಹೇಳಿದ್ದಾರೆ.
bollywood actress kangana ranaut said ban on the kerala story not correct.
14-03-25 11:11 pm
Bangalore Correspondent
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
Ranya Rao Gold Smuggling, Ips Ramchandra Rao:...
14-03-25 02:20 pm
ಕುದುರೆಮುಖ ರಾಷ್ಟ್ರೀಯ ಅರಣ್ಯಕ್ಕೆ ಬೆಂಕಿ ; ಸ್ಥಳೀಯರ...
13-03-25 02:56 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
14-03-25 10:35 pm
Mangalore Correspondent
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
Mangalore tulu Artist Vivek Madur death: ಕಲಾ...
14-03-25 11:02 am
Mangalore Accident, Kapikad, Murder: ನೆರೆಮನೆ...
13-03-25 09:20 pm
PFI, Mangalore Crime, Police: ಪಿಎಫ್ಐ ಮುಖಂಡರಿಗ...
13-03-25 08:46 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm