ಬ್ರೇಕಿಂಗ್ ನ್ಯೂಸ್
25-05-23 01:11 pm Source: news18 ಸಿನಿಮಾ
ಪುಷ್ಪ ದಿ ರೈಸ್ ಸಿನಿಮಾದ ಮೂಲಕ ಮಿಂಚಿದ್ದ ಅಲ್ಲು ಅರ್ಜುನ್ ಅವರು ಬ್ಲಾಕ್ಬಸ್ಟರ್ ಕೊಟ್ಟಿದ್ದಾರೆ. ಅವರು ತಮ್ಮ ಸಿನಿಮಾ ಮೂಲಕ ಪುಷ್ಪ ಫಿವರ್ ಶುರು ಮಾಡಿದ್ದಾರೆ. ಇದರಲ್ಲಿ ನಟಿಸಿದ ಇತರ ಕಲಾವಿದರ ಅಭಿನಯವೂ ಅಷ್ಟೇ ಸಖತ್ ಆಗಿದೆ. ಇದೀಗ ಈ ಸಿನಿಮಾದ ಸೀಕ್ವೆಲ್ ಬಗ್ಗೆ ಸಾಕಷ್ಟು ಕುತೂಹಲ ಸೃಷ್ಟಿಯಾಗಿದ್ದು ಒಂದೊಂದೇ ಎಕ್ಸೈಟಿಂಗ್ ಅಪ್ಡೇಟ್ಸ್ ಸಿಗುತ್ತಿದೆ. ಈಗ ಸಿಕ್ಕಿರುವ ಅಪ್ಡೇಟ್ ಕೇಳಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಈ ವಿಚಾರ ಇನ್ನೂ ಖಚಿತವಾಗದಿದ್ದರೂ ಇಂಥ ಸಾಧ್ಯತೆ ಬಗ್ಗೆ ಎಲ್ಲೆಡೆ ಚರ್ಚೆಯಾಗಿದೆ.
ಈಗ ಸಿಕ್ಕಿರೋ ಸಖತ್ ಥ್ರಿಲ್ಲಿಂಗ್ ವಿಚಾರ ಏನೆಂದರೆ ಇದರಲ್ಲಿ ದೀಪಿಕಾ ಪಡುಕೋಣೆ ಅವರ ಪತಿ ನಟ ರಣವೀರ್ ಸಿಂಗ್ ನಟಿಸಲಿದ್ದಾರಂತೆ. ಇದು ಸದ್ಯ ವೈರಲ್ ಆಗುತ್ತಿರುವ ಸುದ್ದಿ. ಈ ಕುರಿತು ಇಲ್ಲಿದೆ ಹೆಚ್ಚಿನ ಮಾಹಿತಿ. ಅಲ್ಲು ಅರ್ಜುನ್ ಪುಷ್ಪ 2 ಸಿನಿಮಾದ ಕೆಲಸದಲ್ಲಿ ತುಂಬಾ ಬ್ಯುಸಿಯಾಗಿದ್ದಾರೆ. ಅವರ ಕುರಿತು ಒಂದೊಂದೇ ವಿಚಾರ ಎಲ್ಲರ ಕುತೂಹಲ ಕೆರಳಿಸುತ್ತಿದ್ದು ಈಗ ಈ ಪ್ರಾಜೆಕ್ಟ್ಗೆ ಬಾಲಿವುಡ್ ನಟ ರಣವೀರ್ ಸಿಂಗ್ ಸೇರಿಕೊಳ್ಳುತ್ತಿದ್ದಾರೆ ಎನ್ನುವ ಸುದ್ದಿ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ.


ಪ್ರಕಾರ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್ ಅವರು ಹಿಂದಿ ಸಿನಿಮಾದಲ್ಲಿ ಹಲವಾರು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ರಣವೀರ್ ಅವರು ಪುಷ್ಪ 2 ಸಿನಿಂಆದಲ್ಲಿ ಪೊಲೀಸ್ ಆಫೀಸರ್ ಆಗಿ ಕಾಣಿಸಿಕೊಳ್ಳಲಿದ್ದಾರಂತೆ. ಇದು ಸಿನಿಮಾಗೆ ಹೊಸ ದಿಕ್ಕನ್ನು ತೋರಿಸುತ್ತದೆ ಎನ್ನಲಾಗಿದೆ. ಸಿನಿಮಾದ ಕುರಿತು ಸಾಕಷ್ಟು ಹೈಪ್ ಕ್ರಿಯೇಟ್ ಮಾಡಲು ನಿರ್ದೇಶಕ ಸುಕುಮಾರ್ ಅವರು ಹಲವಾರು ಬಿಗ್ ಶಾಟ್ಸ್ ಪ್ಲಾನ್ ಮಾಡಿದ್ದಾರೆ. ರಣವೀರ್ ಅವರು ಸಿನಿಮಾದಲ್ಲಿ ಅತಿಥಿ ಪಾತ್ರವನ್ನು ಮಾಡಲಿದ್ದಾರಂತೆ.



ಪುಷ್ಪ 2 ಸಿನಿಮಾದಲ್ಲಿ ಆ್ಯಕ್ಷನ್ಸ್ ಜಾಸ್ತಿ ಆಗಲಿದೆ. ನಟ ರಣವೀರ್ ಅವರು ರಾಕಿ ಔರ್ ರಾನಿ ಕಿ ಪ್ರೇಮ್ ಕಹಾನಿ ಸಿನಿಮಾ ಮಾಡುತ್ತಿದ್ದಾರೆ. ಇದರಲ್ಲಿ ಆಲಿಯಾ ಭಟ್ ನಟಿಸುತ್ತಿದ್ದಾರೆ.
ranveer singh to play cop in allu arjuns pushpa 2 movie.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm