ಬ್ರೇಕಿಂಗ್ ನ್ಯೂಸ್
30-10-20 09:18 am Headline Karnataka News Network ಸಿನಿಮಾ
ಮುಂಬೈ, ಅಕ್ಟೋಬರ್.30 : ಟಾಲಿವುಡ್ ಬೆಡಗಿ ಕಾಜಲ್ ಅಗರ್ವಾಲ್ ಇಂದು ಹಸಮಣೆ ಏರುವ ಖುಷಿಯಲ್ಲಿದ್ದಾರೆ.

ಕಾಜಲ್ ರನ್ನು ಮದುವೆಯಾಗುತ್ತಿರುವ ಗೌತಮ್ ಕಿಚ್ಲು ಉದ್ಯಮಿಯಾಗಿದ್ದು, ಈ ಇಬ್ಬರು ಬಹಳ ದಿನಗಳಿಂದ ಸ್ನೇಹಿತರಾಗಿದ್ದರು. ಅಭಿಮಾನಿಗಳಿಗೆ ತಿಳಿಸದೇ ನಿಶ್ಚಿತಾರ್ಥ ಮಾಡಿಕೊಂಡಿದ್ದ ಕಾಜಲ್ ಅವರಿಗೆ ಗೌತಮ್ ಬಾಳಸಂಗಾತಿ ಆಗಲಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ್ದು, ನಾನಿನ್ನೂ ಕೇವಲ ಎರಡು ದಿನವಷ್ಟೇ ಮಿಸ್ ಆನಂತ ರ ಮಿಸಸ್ ಕಾಜಲ್ ಅಗರ್ವಾಲ್ ಆಗಿರ್ತೀನಿ ಎಂದಿದ್ದರು.


ವಿವಾಹ ಪೂರ್ವ ಉತ್ಸವಗಳ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಕಾಜಲ್ ಹಳದಿ ಉಡುಪಿನಲ್ಲಿ ಮಿಂಚುತ್ತಿದ್ದಾರೆ. ಮನೆಯ ಒಳಾಂಗಣ ವಿನ್ಯಾಸ ಕೂಡ ನೋಡುಗರ ಗಮನ ಸೆಳೆಯುತ್ತಿದೆ ಇಂದು ಮುಂಬೈನಲ್ಲಿ ನಟಿ ಕಾಜಲ್ ಮದುವೆ ನಡೆಯಲಿದ್ದು, ಕುಟುಂಬದ ಕೆಲವೇ ಸದಸ್ಯರು ಈ ಸಮಾರಂಭದಲ್ಲಿ ಭಾಗಿ ಆಗಲಿದ್ದಾರೆ ಎನ್ನಲಾಗಿದೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm