ಬ್ರೇಕಿಂಗ್ ನ್ಯೂಸ್
07-07-23 03:47 pm Source: News18 Kannada ಸಿನಿಮಾ
ರೋರಿಂಗ್ ಸ್ಟಾರ್ ಮುರಳಿ ಅಭಿನಯದ ರಥಾವರ ಸಿನಿಮಾ ನೆನಪಿರಬೇಕಲ್ವೇ ? ಹೌದು, ಆ ಚಿತ್ರದಲ್ಲಿ ಶ್ರೀ ಮುರಳಿ ಅದ್ಭುತ ಪಾತ್ರ ಮಾಡಿದ್ದರು. ಭಜರಂಗಿ ಚಿತ್ರ ಖ್ಯಾತಿಯ ನಟ ಲೋಕಿ ಕೂಡ ಈ ಸಿನಿಮಾದಲ್ಲಿ ಬೇಜಾನ್ ಸಖತ್ ರೋಲ್ ಮಾಡಿದ್ದರು. ಇದೆಲ್ಲ ಡೈರೆಕ್ಟರ್ ಕಲ್ಪನೆಯ ಅಧ್ಯಯನದ ರೂಪವೇ ಆಗಿತ್ತು.
ಅದೇ ನಿರ್ದೇಶಕ ಆನೆ ಪಟಾಕಿ ಅನ್ನುವ ಸಿನಿಮಾ ಮಾಡಿದ್ದರು.ಇದು ಇವರ ಮೊದಲ ಸಿನಿಮಾನೇ ಆಗಿತ್ತು. ಟಾಕಿಂಗ್ ಸ್ಟಾರ್ ಸೃಜನ್ ಲೋಕೇಶ್ ಈ ಚಿತ್ರದ ನಾಯಕರಾಗಿದ್ದರು. ಸಖತ್ ಹಾಸ್ಯವನ್ನ ಕೂಡ ಮಾಡಿದ್ದರು. ಈ ಚಿತ್ರದ ಓಟದಿಂದ ನಿರ್ಮಾಪಕರು ಕೂಡ ಫುಲ್ ಖುಷ್ ಆಗಿದ್ದರು.

ಹೌದು, ಡೈರೆಕ್ಟರ್ ಚಂದ್ರಶೇಖರ್ ಬಂಡಿಯಪ್ಪ ಒಳ್ಳೆ ಸಿನಿಮಾಗಳನ್ನ ಮಾಡಿದ್ದಾರೆ. ಬೆರಳೆನಿಕೆಯಷ್ಟು ಸಿನಿಮಾ ಮಾಡಿರೋದು ಗೊತ್ತೇ ಇದೆ. ಆ ಸಾಲಿನಲ್ಲಿ ತಾರಕಾಸುರ ಸಿನಿಮಾ ಕೂಡ ಇತ್ತು. ಇದರಲ್ಲೂ ಒಳ್ಳೆ ಸ್ಟೋರಿ ಇತ್ತು. ಈ ಚಿತ್ರ ಆದ್ಮೇಲೆ ಚೌಕಿದಾರ್ ಸಿನಿಮಾ ಕೂಡ ಮಾಡುತ್ತಿದ್ದಾರೆ. ಇವರ ವೈರ್ಮುಡಿ ಸಿನಿಮಾ ಈಗ ಪ್ರೀ ಪ್ರೋಡಕ್ಷನ್ ಹಂತದಲ್ಲಿಯೇ ಇದೆ.
ಬಾಲಿವುಡ್ "ರೆಡ್ ಕಾಲರ್" ಸಿನಿಮಾದಲ್ಲಿ ಕಿಶೋರ್ ಹೀರೋ!
ಆದರೆ ಸದ್ದಿಲ್ಲದೇ ಬಾಲಿವುಡ್ ಸಿನಿಮಾ ಮಾಡಿದ್ದಾರೆ. ಕ್ರೈಂ ಕಥೆ ಹೊಂದಿರೋ ಈ ಚಿತ್ರಕ್ಕೆ ರೆಡ್ ಕಾಲರ್ ಅನ್ನುವ ಹೆಸರಿದೆ. ಇದಕ್ಕೂ ಹೆಚ್ಚಾಗಿ ಇದೊಂದು ದೇಸಿ ಕಂಟೆಂಟ್ ಇರೋ ಸಿನಿಮಾ ಅನ್ನೋದನ್ನ ಚಂದ್ರಶೇಖರ್ ಹೇಳುತ್ತಾರೆ.
ಈಗಾಗಲೇ ಸಿನಿಮಾದ ಶೂಟಿಂಗ್ ಕೂಡ ಪೂರ್ಣಗೊಂಡಿದೆ. ಪೋಸ್ಟ್ ಪ್ರೋಡಕ್ಷನ್ ಹಂತದಲ್ಲಿಯೇ ಈ ಚಿತ್ರ ಇದೆ. ಚಿತ್ರದಲ್ಲಿ ಇನ್ನೂ ಒಂದು ವಿಶೇಷ ಇದೆ. ಕನ್ನಡದ ಸ್ಪೆಷಲ್ ನಟ ಕಿಶೋರ್ ಈ ಸಿನಿಮಾದಲ್ಲಿ ಲೀಡ್ ರೋಲ್ ಅಲ್ಲಿಯೇ ಇದ್ದಾರೆ. ಈ ಮೂಲಕ ಕಿಶೋರ್ ಬಾಲಿವುಡ್ಗೆ ಮತ್ತೆ ಎಂಟ್ರಿ ಕೊಟ್ಟಿದ್ದಾರೆ.
ಕಿಶೋರ್ 3 ನೇ ಬಾಲಿವುಡ್ ಸಿನಿಮಾ ಶೂಟಿಂಗ್ ಕಂಪ್ಲೀಟ್
ಈ ಹಿಂದೆ ಕಿಶೋರ್ ಬಾಲಿವುಡ್ನ ವೆಬ್ ಸಿರೀಸ್ಗಳಾದ ದಿ ಫ್ಯಾಮಿಲಿ ಮ್ಯಾನ್, She ಅಲ್ಲೂ ಅಭಿನಯಿಸಿದ್ದಾರೆ. ಆದರೆ ಹಿಂದಿ ಸಿನಿಮಾ ಅಂತ ಬಂದ್ರೆ, ರೆಡ್ ಕಾಲರ್ ಸಿನಿಮಾ ಫಸ್ಟ್ ಅಂತಲೇ ಹೇಳಬಹುದು.
ಬಾಂಬೆ ಹೀರೋಯಿನ್ ಅಭಿನಯದ ಈ ಚಿತ್ರದ ಚಿತ್ರೀಕರಣ ಲಕ್ನೋದಲ್ಲಿ ನಡೆದಿದೆ. ಉತ್ತರ ಪ್ರದೇಶದಲ್ಲೂ ಮಾಡಲಾಗಿದೆ. ಇನ್ನುಳಿದಂತೆ ಡೈರೆಕ್ಟರ್ ಚಂದ್ರಶೇಖರ್ ಬಂಡಿಯಪ್ಪ ಈ ಮೂಲಕ ಬಾಲಿವುಡ್ಗೂ ಪ್ರವೇಶ ಪಡೆದಿದ್ದಾರೆ. ತಮ್ಮ ಮೊದಲ ಹಿಂದಿ ಚಿತ್ರದ ಚಿತ್ರೀಕರಣದ ನಂತರದ ಕೆಲಸದಲ್ಲಿಯೇ ಈಗ ಬ್ಯುಸಿ ಇದ್ದಾರೆ ಅಂತಲೇ ಹೇಳಬಹುದು.
Sandalwood Kantara Fame Actor Kishore Hindi Movie Latest News Updates.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm