ಬ್ರೇಕಿಂಗ್ ನ್ಯೂಸ್
05-11-20 05:09 pm Headline Karnataka News Network ಸಿನಿಮಾ
ಪಣಜಿ, ನವೆಂಬರ್ 05 : ಕರಾವಳಿ ರಾಜ್ಯ ಗೋವಾದ ಸರ್ಕಾರಿ ಪ್ರದೇಶದಲ್ಲಿ ಅಶ್ಲೀಲ ವಿಡಿಯೋ ಚಿತ್ರೀಕರಿಸಿದ ಆರೋಪದ ಮೇಲೆ ನಟಿ ಪೂನಂ ಪಾಂಡೆಯನ್ನು ಗೋವಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸದಾ ವಿವಾದಗಳ ಮೂಲಕವೇ ಸದ್ದು ಮಾಡುವ ಪೂನಂ ಪಾಂಡೆ, ಗೋವಾದ ಚಾಪೋಲಿ ಡ್ಯಾಂ ಬಳಿ ಅಶ್ಲೀಲ ವಿಡಿಯೋ ಚಿತ್ರೀಕರಿಸಿದ್ದನ್ನು ಪೊಲೀಸರು ಗುರುತಿಸಿದ್ದರು. ಸರ್ಕಾರದ ಪ್ರದೇಶದಲ್ಲಿ ವಿಡಿಯೋ ಚಿತ್ರೀಕರಿಸಿದ ವ್ಯಕ್ತಿಯೊಂದಿಗೆ ನಟಿ ಪೂನಂ ವಿರುದ್ಧವೂ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಗೋವಾ ಸಂಸ್ಕೃತಿ, ಚಾಪೋಲಿ ಡ್ಯಾಂ ಪವಿತ್ರತೆಗೆ ಧಕ್ಕೆ ತರುವಂತೆ ವರ್ತಿಸಿದ ಕಾರಣ ಪ್ರಕರಣ ದಾಖಲಿಸಿದ್ದೇವೆ ಎಂದು ಗೋವಾ ಫಾರ್ವಡ್ ಪಾರ್ಟಿ ಮಹಿಳಾ ವಿಭಾಗ ಮಾಹಿತಿ ನೀಡಿತ್ತು.
ಪೂನಂ ಲಾಕ್ಡೌನ್ ಅವಧಿಯಲ್ಲಿ ತನ್ನ ಪ್ರಿಯಕರ ಸ್ಯಾಮ್ ದಾಂಬೆನನ್ನು ಮದುವೆ ಮಾಡಿಕೊಂಡಿದ್ದರು. ಮದುವೆಯಾದ ಒಂದು ತಿಂಗಳಿನಲ್ಲೇ ಗಂಡ ಹಿಂಸೆ ನೀಡುತ್ತಿದ್ದಾನೆ ಎಂದು ಪೂನಂ ಆರೋಪಿಸಿದ್ದರು. ಅಲ್ಲದೇ ಪೊಲೀಸರು ಸೆ.22 ರಂದು ಪೂನಂ ಪತಿಯನ್ನು ಬಂಧಿಸಿದ್ದರು. ಇದಾದ ವಾರದ ಬಳಿಕ ಮತ್ತೆ ಮನಸ್ಸು ಬದಲಿಸಿದ್ದ ಪೂನಂ, ಪತಿಯ ವಿರುದ್ಧ ನೀಡಿದ್ದ ದೂರು ವಾಪಸ್ ಪಡೆದು ಪತಿಯೊಂದಿಗೆ ಹೊಸ ಜೀವನ ಆರಂಭಿಸಿದ್ದರು. ಸದ್ಯ ಈ ದಂಪತಿ ಗೋವಾ ಪ್ರವಾಸದಲ್ಲಿದ್ದು, ಇದೇ ವೇಳೆ ವಿಡಿಯೋ ಚಿತ್ರೀಕರಿಸಿದ್ದಾರೆ ಎನ್ನಲಾಗಿದೆ.
Controversial model-actress Poonam Pandey has been arrested in North Goa for allegedly shooting an obscene and vulgar video on the beach. The women's wing of Goa Forward Party filed a complaint against the actress for allegedly shooting a "porn video" at Goa's Chapoli Dam.
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm