ಬ್ರೇಕಿಂಗ್ ನ್ಯೂಸ್
07-08-23 02:43 pm Source: News18 Kannada ಸಿನಿಮಾ
ನಟ ವಿಜಯ್ ರಾಘವೇಂದ್ರ ಹಾಗೂ ಪತ್ನಿ ಸ್ಪಂದನಾ ಫ್ಯಾಮಿಲಿ ಹಾಗೂ ಫ್ರೆಂಡ್ಸ್ ಜೊತೆ ಬ್ಯಾಂಕಾಕ್ ಪ್ರವಾಸಕ್ಕೆ ತೆರಳಿದ್ರು. ಮಲಗಿದ್ದಲ್ಲೇ ಸ್ಪಂದನಾ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ನಿನ್ನೆ ರಾತ್ರಿ ಬ್ಯಾಂಕಾಕ್ ತೆರಳಿದ್ರು. ಬುಧವಾರ ವಾಪಸ್ ಬರಬೇಕಿತ್ತು. ನಿವೃತ್ತ ಪೊಲೀಸ್ ಅಧಿಕಾರಿ ಶಿವರಾಂ ಅವರ ಪುತ್ರಿಯಾಗಿರುವ ಸ್ಪಂದನಾ ಅವರನ್ನು ವಿಜಯ ರಾಘವೇಂದ್ರ 2007, ಆಗಸ್ಟ್ 26 ರಲ್ಲಿ ಪ್ರೀತಿಸಿ ಮದುವೆಯಾಗಿದ್ದರು. ಮೊದಲ ಬಾರಿ ಸ್ಪಂದನಾ ಅವರನ್ನು ನೋಡಿದಾಗಲೇ ವಿಜಯ್ ರಾಘವೇಂದ್ರ ಪ್ರೀತಿಗೆ ಬಿದ್ದಿದ್ರು.
2016ರಲ್ಲಿ ಬಿಡುಗಡೆಯಾದ ಅಪೂರ್ವ ಸಿನೆಮಾದಲ್ಲಿ ಅತಿಥಿ ಪಾತ್ರದಲ್ಲಿ ಸ್ಪಂದನಾ ನಟಿಸಿದ್ದರು. ದಂಪತಿಗೆ ಶೌರ್ಯ ಎಂಬ ಓರ್ವ ಪುತ್ರನಿದ್ದಾನೆ. ವಿಜಯ್ ರಾಘವೇಂದ್ರ ಹಾಗೂ ಸ್ಪಂದನಾ ದಂಪತಿಗೆ ಶೌರ್ಯ ಎಂಬ ಓರ್ವ ಮಗನಿದ್ದಾನೆ. 2016ರಲ್ಲಿ ಬಿಡುಗಡೆಯಾದ ಅಪೂರ್ವ ಸಿನೆಮಾದಲ್ಲಿ ಅತಿಥಿ ಪಾತ್ರದಲ್ಲಿ ಸ್ಪಂದನಾ ನಟಿಸಿದ್ದರು. ನಿರ್ಮಾಪಕಿಯಾಗಿಯೂ ಸ್ಪಂದನಾ ಚಿತ್ರರಂಗದಲ್ಲಿ ಆ್ಯಕ್ಟಿವ್ ಆಗಿದ್ರು.


ಪತಿ ವಿಜಯ್ ರಾಘವೇಂದ್ರ ಅವರ ಕಿಸ್ಮತ್ ಸಿನಿಮಾವನ್ನು ಸ್ಪಂದನಾ ನಿರ್ಮಾಣ ಮಾಡಿದ್ರು. ಸ್ಯಾಂಡಲ್ವುಡ್ನಲ್ಲಿ ಒಳ್ಳೆ ಹೆಸರು ಮಾಡಿದ್ದ ಸ್ಪಂದನಾಗೆ ಉತ್ತಮ ಗೆಳೆಯರು ಸಹ ಇದ್ದಾರೆ. ನಿನ್ನೆ ಸಂಜೆ ಶಾಪಿಂಗ್ ಮುಗಿಸಿ ರೂಮ್ಗೆ ತೆರಳಿದ್ದರು. ಬ್ಯಾಂಕಾಕ್ಗೆ ಸ್ನೇಹಿತರು ಹಾಗೂ ಫ್ಯಾಮಿಲಿ ಜೊತೆಗೆ ತೆರಳಿದ್ದ ಸ್ಪಂದನಾ, ಇಡೀ ದಿನ ಅಲೆದಾಡಿ ಸುಸ್ತಾಗಿ ರಾತ್ರಿ ಮಲಗಿದ್ದಾರೆ.


ನಾಳೆ ಬೆಂಗಳೂರಿಗೆ ಸ್ಪಂದನಾ ವಿಜಯರಾಘವೇಂದ್ರ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿಗೆ ತರಲಾಗುತ್ತದೆ ಎಂದು ವಿಜಯರಾಘವೇಂದ್ರ ಅವರ ಕುಟುಂಬ ಮಾಹಿತಿ ನೀಡಿದ್ದಾರೆ.
Vijay Raghavendra and Spandana 16th Wedding Anniversary was just a few days away.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm